

ಹೊಸನಗರ: ಹೊಸನಗರ ಉಪವಿಭಾಗದಲ್ಲಿ ದಿನಾಂಕ: 21-05-2025, ರಂದು ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆವರೆಗೆ 33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವುದು. ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.
33 KV MAINTENANCE..
Discover more from Prasarana news
Subscribe to get the latest posts sent to your email.