33 KV MAINTENANCE: 21-05-2025 ರಂದು ವಿದ್ಯುತ್ ವ್ಯತ್ಯಯ…

ಹೊಸನಗರ: ಹೊಸನಗರ  ಉಪವಿಭಾಗದಲ್ಲಿ   ದಿನಾಂಕ: 21-05-2025, ರಂದು ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆವರೆಗೆ  33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ  ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವುದು.  ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

     

33 KV MAINTENANCE..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe