
ಹೊಸನಗರ ;ತಾಲ್ಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜು 04-07-2025 ರ ಗುರುವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಸೀಲ್ದಾರ್ ರಶ್ಮಿ ಹಾಲೇಶ್ ಘೋಷಿಸಿದ್ದಾರೆ.ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ...
DECLARATION OF HOLIDAY
