ACCIDENT: HOSANAGARA: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ;….ವಿದ್ಯುತ್ ಕಂಬಕ್ಕೆ ಹಾನಿ..

ಹೊಸನಗರ:ಪಟ್ಟಣದ ಶಿವಮೊಗ್ಗ ರಸ್ತೆಯ  ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಮುಂಜಾನೆ ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಎರಡು ವಿದ್ಯುತ್ ಕಂಬಗಳಿಗೆ ಸಂಪೂರ್ಣ ಹಾನಿಯಾಗಿದ್ದು ಅದೃಷ್ಟವಶ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಕ್ಯಾಂಟರ್ ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ಕೆಲವು ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಅಪಘಾತ ಗೊಂಡ ಕ್ಯಾಂಟರ್ ಲಾರಿ ತೆರವು ಕಾರ್ಯ ಇನ್ನೇನು ಆರಂಭವಾಗಲಿದ್ದು ಕೆಲ ಹೊತ್ತುಗಳ ಕಾಲ ಪಟ್ಟಣದ ಕೆಲ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದೆ...

ACCIDENT: HOSANAGARA


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe