
ಹೊಸನಗರ:ಸಂಪೇಕಟ್ಟೆ ಕೊಲ್ಲೂರು ಮಾರ್ಗವಾದ ರಾಷ್ಟ್ರೀಯ ಹೆದ್ದಾರಿ ಮರಕುಟುಕ ಬಳಿ ಕೊಡಚಾದ್ರಿಯಿಂದ ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ಜೀಪ್ ಹಾಗೂ ಕೊಲ್ಲೂರಿನಿಂದ ಸಿಗಂದೂರಿಗೆ ಪ್ರಯಾಣಿಸುತ್ತಿದ್ದ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು ಜೀಪ್ನಲ್ಲಿದ್ದ ಎಂಟು ಜನರಿಗೆ ಗಂಭೀರ ಗಾಯವಾಗಿದೆ ಉಳಿದಂತೆ ಟಿಟಿ ವಾಹನ ದಲ್ಲಿದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಕುಂದಾಪುರಕ್ಕೆ ಕರೆದೊಯ್ಯಲಾಗಿದೆ.. ಉಳಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ..
ACCIDENT:TT:JEEP
Discover more from Prasarana news
Subscribe to get the latest posts sent to your email.
