GOPALKRISHNA BELUR:KSFIDL: ಕೆಎಸ್ ಎಫ್ ಐ ಡಿ ಎಲ್ ಲಾಭಾಂಶದ ಚೆಕ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ಶಾಸಕ ಬೇಳೂರು.
ಹೊಸನಗರ: ಸಾಗರ ಕ್ಷೇತ್ರದ ವಿಧಾನ ಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಗೋಪಾಲಕೃಷ್ಣ ಬೇಳೂರು ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ರೂ 1.08 ಕೋಟಿ ಲಾಭಾಂಶದ ಚೆಕ್ಕನ್ನು…
Read moreHOSANAGARA: ನಮ್ಮೂರ ಕಣಜ ಪುಸ್ತಕ ನ.25 ಕ್ಕೆ ಲೋಕಾರ್ಪಣೆ..
ನಮ್ಮೂರ ಕಣಜ ಹೊಸನಗರ ತಾಲೂಕಿನ ಸಾಂಸ್ಕೃತಿಕ ಸಂಕಥನ : ಡಾ.ಕೆ.ಶ್ರೀಪತಿ ಹಳಗುಂದ.
ಹೊಸನಗರ: ಹೊಸನಗರ ತಾಲೂಕು ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡದ್ದೆ ಹೆಚ್ಚು ರಾಜ್ಯಕ್ಕೆ ಬೆಳಕನ್ನು ನೀಡುವ ಸಲುವಾಗಿ ನಿರ್ಮಾಣವಾದ ಅಂತಹ ನಾಲ್ಕು ಡ್ಯಾಮ್ ಗಳಿಂದ ಅದೆಷ್ಟು ಕುಟುಂಬಗಳ ಭೂಮಿಯನ್ನ ಕಳೆದುಕೊಳ್ಳುವಂತಾಯಿತು ಹಾಗೆಯೇ ಜನಸಂಖ್ಯೆ ಆಧಾರದ ಮೇಲೆ ವಿಧಾನಸಭಾ ಕ್ಷೇತ್ರವನ್ನು ಕಳೆದುಕೊಂಡು ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ…
Read moreHOSANAGARA-ACCIDENT
ಶಾಲಾ ಪ್ರವಾಸದ ಬಸ್ ಅಪಘಾತ 30ಕ್ಕೂ ಹೆಚ್ಚು ಮಕ್ಕಳಿಗೆ ಗಾಯ..
ಹೊಸನಗರ: ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳಿದ್ದ ಬಸ್ ಅಪಘಾತಕ್ಕೆ ಈಡಾದ ಘಟನೆ ಹೊಸನಗರ ತಾಲೂಕಿನ ನಗರ ಹೋಬಳಿಯ ಕರಿಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.ಚಾಮರಾಜನಗರ ಜಿಲ್ಲೆಯ “SDVS”ಇಂಗ್ಲಿಷ್ ಮೀಡಿಯಂ ಸ್ಕೂಲ್ ಏಳಂದೂರು ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಕರೊಂದಿಗೆ ಪ್ರವಾಸಕ್ಕೆಂದು ಈ ಭಾಗಕ್ಕೆ…
Read moreBACKWATER-DEAD BODY ಶರಾವತಿ ಹಿನ್ನೀರಿನಲ್ಲಿ ನೀರು ಪಾಲಾದ ಮೂವರ ಮೃತದೇಹ ಪತ್ತೆ…
ಸಾಗರ: ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನಿರಿನಲ್ಲಿ ನಿನ್ನೆ ತೆಪ್ಪದ ಮೂಲಕ ಒಂದು ದಡದಿಂದ ಇನ್ನೊಂದು ದಡಕ್ಕೆ ತೆರಳಿದ್ದ ಐವರ ಪೈಕಿ ಮೂವರು ಹಿಂದಿರುಗುವಾಗ ನೀರು ಪಾಲಾದ ಘಟನೆ ನಡೆದಿತ್ತು. ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರ ಮೂಲದ ಐವರು ಯುವಕರು ಕಳಸವಳ್ಳಿ…
Read moreSHARAVATI BACKWATER ಶರಾವತಿ ಹಿನ್ನೀರಿನಲ್ಲೊಂದು ದುರಂತ. ಮೂವರು ಯುವಕರು ನೀರು ಪಾಲು..
ಸಾಗರ: ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನಿರಿನಲ್ಲಿ ನಿನ್ನೆ ದುರ್ಘಟನೆ ಯೊಂದು ನಡೆದಿದ್ದು ಊಟಕ್ಕೆಂದು ತೆಪ್ಪದ ಮೂಲಕ ಒಂದು ದಡದಿಂದ ಇನ್ನೊಂದು ದಡಕ್ಕೆ ತೆರಳಿದ್ದ ಐವರ ಪೈಕಿ ಮೂವರು ಹಿಂದಿರುಗುವಾಗ ನೀರು ಪಾಲಾದ ಘಟನೆ ನಡೆದಿದೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರ ಮೂಲದ…
Read moreHOSANAGARA-PRESS MEET ಬಿಜೆಪಿಯಿಂದ ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಹುನ್ನಾರ: “ಕಿಮ್ಮನೆ ರತ್ನಾಕರ್”
ಹೊಸನಗರ: ದೇಶದ ಪ್ರಧಾನಿ ಸೇರಿ ಬಿಜೆಪಿಯ ಎಲ್ಲಾ ಮುಖಂಡರುಗಳ ಹೇಳಿಕೆಗಳನ್ನು ಗಮನಿಸಿದರೆ ದೇಶದಲ್ಲಿ ಆಭದ್ರತೆಯನ್ನು ಸೃಷ್ಟಿಸುವ ಕೆಲಸ ನಡೆಯುತ್ತಿದೆ ಹಾಗೂ ಅವರು ಜಾತಿ ಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.ಹೊಸನಗರ ಬ್ಲಾಕ್…
Read moreHOSANAGARA-SPORTS ಗುಡ್ಡಗಾಡು ಓಟ ಮಹಿಳಾ ಹಾಗೂ ಪುರುಷ ವಿಭಾಗದಲ್ಲಿ ಶಿವಮೊಗ್ಗ ಡಿ,ವಿಎ,ಸ್ ಕಾಲೇಜ್ ಪ್ರಥಮ.
ಹೊಸನಗರ: ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಹೊಸನಗರ ಹಾಗೂ ನ್ಯಾಕ್ ಮತ್ತು ಐಕ್ಯು ಎಸಿ ಸಹಯೋಗದೊಂದಿಗೆ ಮಂಗಳವಾರ ನಡೆದಂತಹ ಕುವೆಂಪು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷ ಹಾಗೂ ಮಹಿಳಾ ವಿಭಾಗದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಶಿವಮೊಗ್ಗ ಡಿ ವಿ ಎಸ್ ಕಾಲೇಜು…
Read moreHOSANAGARA: ಪಟ್ಟಣ ಪಂಚಾಯತ್ ವ್ಯಾಪ್ತಿಯ ದುರಸ್ತಿ ಕಾಮಗಾರಿಗಳನ್ನು ಶೀಘ್ರ ಮುಗಿಸಿ: ಬೇಳೂರು ಗೋಪಾಲಕೃಷ್ಣ.
ಹೊಸನಗರ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವಂತಹ ದುರಸ್ತಿ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳು ಕೊರತೆಯಾಗದಂತೆ ಅಧಿಕಾರಿಗಳು…
Read moreHOSANAGARA-ELECTION ನಾಮಪತ್ರ ಸಲ್ಲಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ “ನಿರ್ಮಲ ರಾಘವೇಂದ್ರ”
ಹೊಸನಗರ : ಇದೇ ನ.23 ರಂದು ನಡೆಯುವ ತೆರುವಾಗಿದ್ದ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಕಳೂರು ವಾರ್ಡಿನ ಸದಸ್ಯ ಸ್ಥಾನದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಿರ್ಮಲ ರಾಘವೇಂದ್ರ ಇಂದು ಚುನಾವಣಾ ನೋಡಲ್ ಅಧಿಕಾರಿ ಪುಟ್ಟನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಂ.ಗುಡ್ಡೇಕೊಪ್ಪ…
Read moreHOSANAGARA-ELECTIONಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಶಶಿಕಲಾ ರಿಂದ ನಾಮಪತ್ರ ಸಲ್ಲಿಕೆ.
ಹೊಸನಗರ; ಇದೇ 23ಕ್ಕೆ ನಡೆಯುವ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ವಾರ್ಡಿನ ತೆರುವಾಗಿದ್ದ ಸದಸ್ಯ ಸ್ಥಾನಕ್ಕೆ ಶಶಿಕಲಾ ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಚುನಾವಣಾ ನೋಡಲ್ ಅಧಿಕಾರಿಯಾದ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪುಟ್ಟನಾಯ್ಕ ಅವರು ಅಭ್ಯರ್ಥಿ ಶಶಿಕಲಾ…
Read more