JENUKALLAMMA: ಜೇನುಕಲ್ಲಮ್ಮ ಜಾತ್ರೆ: ಮಾಜಿ ಶಾಸಕ ಬಿ.ಸ್ವಾಮಿರಾವ್ ರವರಿಗೆ ಜಾತ್ರಾ ಸಮಿತಿ ವಿಶೇಷ ಆಹ್ವಾನ.
ಹೊಸನಗರ: ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನಾಲ್ಕನೇ ಅದ್ದೂರಿ ಜಾತ್ರೆ ಶುಕ್ರವಾರ ನಡೆಲಿದ್ದು, ಕ್ಷೇತ್ರದ ಮಾಜಿ ಶಾಸಕ, ದೇವಸ್ಥಾನದ ವ್ಯವಸ್ಥಾಪನ…
