ಸ್ಥಳೀಯ ಸುದ್ದಿ

RIPPONPET NEWS: ಉಪನ್ಯಾಸಕರಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ…

ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ  …

ಅಪರಾಧ ಸುದ್ದಿ

RIPPONPET NEWS:ಶ್ರೀಗಂಧ ಕಳ್ಳ ಸಾಗಾಣಿಕೆ : ದ್ವಿಚಕ್ರ ವಾಹನ ಸಹಿತ ಆರೋಪಿ ಬಂಧನ..

ರಿಪ್ಪನ್‌ಪೇಟೆ: ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ, ಶ್ರೀಗಂಧ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ…

ಕ್ರೀಡಾ ಸುದ್ದಿ

HOSANAGARA NEWS: ರಾಷ್ಟ್ರಮಟ್ಟದ ಯೋಗಾ ಸ್ಪರ್ಧೆಗೆ ಸಹನಾ ಗೋನ್ಸಾಲ್ವಿಸ್ ಆಯ್ಕೆ…

ಹೊಸನಗರ:ಅನುಭವ ಮಂಟಪ, ಮುರುಘರಾಜೇಂದ್ರ ಮಠ, ಚಿತ್ರದುರ್ಗ ಇವರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಸ್ಮಿತಾ ಸಿಟಿ ವುಮೆನ್ ಲೀಗ್ 2025-2026 ಮತ್ತು 6 ನೇ ಕರ್ನಾಟಕ ರಾಜ್ಯ ಯೋಗಾಸನ…

ಸ್ಥಳೀಯ ಸುದ್ದಿ

HINDHU MAHASABHA: ಏಳನೇ ವರ್ಷದ ಅದ್ದೂರಿ ಗಣೇಶೋತ್ಸವಕ್ಕೆ ಭರದ ಸಿದ್ಧತೆ…

ಹೊಸನಗರ: ಅಖಿಲ ಭಾರತ ಹಿಂದೂ ಮಹಾಸಭಾ ಹೊಸನಗರ ಘಟಕದ 7ನೇ ವರ್ಷದ ಅದ್ದೂರಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ನಡೆಸಲಾಗುತ್ತಿದ್ದು ಆಗಸ್ಟ್ 27-08-2025ರ ಬುಧವಾರದಿಂದ ಸೆಪ್ಟೆಂಬರ್ 10-08-2025ರ ಬುಧವಾರದ…

ಸ್ಥಳೀಯ ಸುದ್ದಿ

RIPPONPET NEWS: ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಿ – ಎಸ್.ಪಿ. ಮಿಥುನ್ ಕುಮಾರ್.

ರಿಪ್ಪನ್‌ಪೇಟೆ: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸುವಂತೆ, ಗ್ರಾಮದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್  ಹೇಳಿದರು.ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ…

ಸ್ಥಳೀಯ ಸುದ್ದಿ

HOSANAGARA NEWS:  ಬಾಣಿಗ ಸುವರ್ಧಿನಿ ನೃತ್ಯ ಶಾಲೆಗೆ ಶೇ.100ಪಲಿತಾಂಶ..

ಹೊಸನಗರ: ಡಾ. ಗಂಗೂಬಾಯಿ ಹಾನಗಲ್ ನೃತ್ಯ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಕರ್ನಾಟಕ ವತಿಯಿಂದ ಮೇ ತಿಂಗಳಲ್ಲಿ ನಡೆದ ಭರತ ನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಬಾಣಿಗ ಸುವರ್ಧಿನಿ…

ಸ್ಥಳೀಯ ಸುದ್ದಿ

GANESH CHATURTHI:ಗಣೇಶ ಚತುರ್ಥಿ; ಅಧಿಕಾರಿಗಳಿಗೆ ಹಲವು ಸೂಚನೆ ಕೊಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು…

ಹೊಸನಗರ: ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ಸೇರಿದಂತೆ ಎಲ್ಲವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ…

ಚಲನಚಿತ್ರ ಸುದ್ದಿ

DINESH MANGALORE:ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟ ದಿನೇಶ್ ಮಂಗಳೂರು ನಿಧನ..

ಕುಂದಾಪುರ:ಕೆಜಿಎಫ್ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ್ದ ಚಿತ್ರರಂಗದ ಹಿರಿಯ ನಟ ದಿನೇಶ್ ಮಂಗಳೂರು ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದು, ಇವರು ನಾಗಮಂಡಲ,…

ಸ್ಥಳೀಯ ಸುದ್ದಿ

HOSANAGARA NEWS:ಕಳ್ಳತನ ಮಾಡಿ ಹಣ ಚಿನ್ನಾಭರಣ ದೋಚಿದ ಕಳ್ಳರು….
ಕೇವಲ 48 ಗಂಟೆಯಲ್ಲಿ ಪ್ರಕರಣ ಭೇಧಿಸಿದ ನಗರ ಪೊಲೀಸರು..

ಹೊಸನಗರ: ಕಳ್ಳತನವಾದ 48 ಗಂಟೆಯೊಳಗೆ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಹೊಸನಗರ ತಾಲೂಕು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ ₹4 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು…

ಸ್ಥಳೀಯ ಸುದ್ದಿ

HOSANAGARA NEWS: ಅಪಪ್ರಚಾರ ಮೂಲಕ ಧರ್ಮಸ್ಥಳದ ಧಾರ್ಮಿಕ ನಂಬಿಕೆಯನ್ನು ಬುಡಮೇಲು ಮಾಡುವ ಕೆಲಸವಾಗುತ್ತಿದೆ: ಆದರ್ಶ್ ಗೋಖಲೆ.

ಹೊಸನಗರ: ಹಿಂದು ಧಾರ್ಮಿಕ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದ ಮೇಲೆ ಅಪಪ್ರಚಾರ ಮಾಡುವ ಮೂಲಕ ಅಲ್ಲಿನ ದಾರ್ಮಿಕ ನಂಬಿಕೆಯನ್ನು ಬುಡಮೇಲು ಮಾಡುವ ಕೆಲಸವನ್ನು ಮತಾಂದ ಶಕ್ತಿಗಳು ಮಾಡುತ್ತಿದ್ದಾರೆ ಎಂದು…