BIG UPDATE: ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಜಂಟಿ ಸ್ಥಳ ಪರಿಶೀಲನೆ…ಅಗತ್ಯ ದಾಖಲೆಗಳೊಂದಿಗೆ ಸಿದ್ಧವಿರುವಂತೆ ದಂಡಾಧಿಕಾರಿಗಳಾದ ರಶ್ಮಿ ಹೆಚ್ ಜೆ ಮನವಿ …
ಹೊಸನಗರ:ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ-ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ – ಪರಿಶೀಲನೆಗೆ ಕಂದಾಯ-ಅರಣ್ಯ ಇಲಾಖೆ ಸಿಬ್ಬಂದಿಯ ತಂಡ ಬರಲಿದೆ. ಅವರಿಗೆ ಅಗತ್ಯ ಮಾಹಿತಿ/ದಾಖಲೆ ಒದಗಿಸುವಂತೆ ಹೊಸನಗರ ತಾಲ್ಲೂಕು -ತಹಶೀಲ್ದಾರ್ ರಶ್ಮಿ ಹೆಚ್ ಜೆ ಮನವಿ ಮಾಡಿದ್ದಾರೆ.ಶರಾವತಿ…
Read moreSELEBRATION:SARA ಸಾರ ಸಂಸ್ಥೆಗೆ 10 ರ ಸಂಭ್ರಮ…
ಏ.5 ರಿಂದ 7 ರ ವರೆಗೆ ಚಲನಚಿತ್ರ ಪ್ರದರ್ಶನ ಹಾಗೂ ವಿಶೇಷ ಕಾರ್ಯಕ್ರಮಗಳೊಂದಿಗೆ ಸಂಭ್ರಮಾಚರಣೆ….
ಹೊಸನಗರ: ಜಿಲ್ಲೆಯಾದ್ಯಂತ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಪ್ರತಿಷ್ಠಿತ ಸಂಸ್ಥೆ ಎಂದೆನಿಸಿಕೊಂಡಿರುವ ಸಾರ ಸಂಸ್ಥೆ ದಂಬೆಕೊಪ್ಪ ತನ್ನ 10 ವರ್ಷ ಗಳನ್ನು ಪೂರೈಸಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ಏಪ್ರಿಲ್ 5,6,7 ರಂದು ವಿಶೇಷ ವಿವಿಧ ಪ್ರದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಸಾರ ಸಂಸ್ಥೆ…
Read moreGENERAL ASSEMBLY: ಹೊಸನಗರ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ…
ಹೊಸನಗರ: ಪಟ್ಟಣದ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಇಂದು ಅಧ್ಯಕ್ಷ ನಾಗಪ್ಪ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.ಸಭೆಯ ಆರಂಭದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ಬಾಕಿ ಇರುವ ಬಾಡಿಗೆ ಎನ್ನ ಶೀಘ್ರವಾಗಿ ಮುಸೂಲಿ ಮಾಡುವಂತೆ ಅಧಿಕಾರಿಗಳಿಗೆ ಪಟ್ಟಣ ಪಂಚಾಯತ್ ಮುಖ್ಯ…
Read moreNIDHANA:ನಿಧನ ವಾರ್ತೆ: ಸಾವಂತೂರ್ ಲೆಖನ್ ಮೂರ್ತಿ ಇನ್ನಿಲ್ಲ..
ಹೊಸನಗರ: ತಾಲೂಕು ಆರ್ಯ ಈಡಿಗ ಸಂಘದ ಕಾರ್ಯ ದರ್ಶಿಗಳು, ಮುಂಬಾರ್ ಸೊಸೈಟಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಹಾಗೂ ರಾಜಕೀಯ ಮುಖಂಡರು ಆದ ಶ್ರೀ ಲೇಖನ ಮೂರ್ತಿ ಸಾವಂತೂರ್ ಇಂದು ಬೆಳಗಿನ ಜಾವಾ 3 ಘಂಟೆ ಸುಮಾರಿಗೆ ಹೃದಯಾಘಾತ ದಿಂದ ನಿಧನರಾಗಿದ್ದಾರೆ. …
Read moreRESIGNATION:ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಜಿ ಎನ್…
ಹೊಸನಗರ:ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಬೂತ್ ಸಮಿತಿಗೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಜಿಎನ್ ರಾಜೀನಾಮೆ ನೀಡಿದ್ದಾರೆ.ತಮ್ಮ ರಾಜೀನಾಮೆ ಪತ್ರವನ್ನು ಹೊಸನಗರ ತಾಲ್ಲೂಕು ಬಿಜೆಪಿ ಕಛೇರಿಗೆ ತಲುಪಿಸಿದ್ದು ಅದರಲ್ಲಿ, 10 ವರ್ಷಗಳಿಂದ ಎಂ ಗುಡ್ಡೆಕೊಪ್ಪ ಗ್ರಾಮದ ಬೂತ್…
Read moreGKB:VISIT:ಮಳೆ ಹಾನಿ ಪ್ರದೇಶಗಳಿಗೆ ಗೋಪಾಲಕೃಷ್ಣ ಬೇಳೂರು ಭೇಟಿ, ವೈಯಕ್ತಿಕ ಧನಸಹಾಯದ ಜೊತೆಗೆ ಪರಿಹಾರದ ಭರವಸೆ…
ಹೊಸನಗರ: ಪಟ್ಟಣದ ಹಲವೆಡೆ ಮಂಗಳವಾರ ಸುರಿದ ಗಾಳಿ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಕುಟುಂಬಸ್ಥರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ ಜೊತೆಗೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿ ಭರವಸೆಯನ್ನ ನೀಡಿದರು.ಪಟ್ಟಣದ 9 ಮತ್ತು 4ನೇ ವಾರ್ಡಿನಲ್ಲಿ…
Read morePRESIDENT:ಮೇಲಿನ ಬೆಸಿಗೆ ಗ್ರಾಮ ಪಂಚಾಯತ್ ಅವಿಶ್ವಾಸ ನಿರ್ಣಯಕ್ಕೆ ಸೋಲು..
ಅಧ್ಯಕ್ಷರಾಗಿ ಶ್ರೀನಿವಾಸ್ ಮುಂದುವರಿಕೆ…
ಹೊಸನಗರ:ತಾಲ್ಲೂಕಿನ ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಯಿತು.ಗ್ರಾಮ ಪಂಚಾಯಿತಿಯಲ್ಲಿ ಏಕ ಪಕ್ಷಿಯ ನಿರ್ಧಾರ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಅಧ್ಯಕ್ಷ ಶ್ರೀನಿವಾಸ್ ಅವರಲ್ಲಿ ವಿಶ್ವಾಸವಿಲ್ಲ ಎಂದು 7 ಮಂದಿ ಸದಸ್ಯರು ಸಾಗರ ಉಪ ವಿಭಾಗಾಧಿಕಾರಿ…
Read moreVARSHADHARE:ಹೊಸನಗರ ಅಬ್ಬರಿಸಿದ ವರ್ಷದ ಮೊದಲ ಮಳೆ; ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ…
ಹೊಸನಗರ:ಮಲೆನಾಡ ನಡುಮನೆಯಾದ ಹೊಸನಗರದ ಭಾಗದಲ್ಲಿ ವರ್ಷದ ಮೊದಲ ಮಳೆ ಅಬ್ಬರಿಸಿದೆ. ಹೊಸನಗರ ಪಟ್ಟಣ ಸೇರಿದಂತೆ ವಿವಿಧಡೆ ಕೆಲ ಗಂಟೆಗಳ ಕಾಲ ವಿಪರೀತ ಗಾಳಿ ಸಹಿತ ಮಳೆ ಸುರಿದಿದ್ದು ಬಿಸಿಲ ದಾಹದಿಂದ ದಣಿದಿದ್ದ ಭೂಮಿಗೆ ತಮ್ ತೆಪೇರೆದಂತಾಗಿದೆ. ಭಾರಿ ಮಳೆಗೆ ಪಟ್ಟಣದ ಎರಡನೇ…
Read moreTASK FORCE:ತಾಲ್ಲೂಕು ಕುಡಿಯುವ ನೀರು ನಿರ್ವಹಣೆ ಟಾಸ್ಕ್ ಫೋರ್ಸ್ ಸಮಿತಿ ಸಭೆ..
ಹೊಸನಗರ: ಜೆಜೆಎಂ ಕುಡಿಯುವ ನೀರು ಯೋಜನೆ ಅಡಿಯಲ್ಲಿ ಕುಡಿಯುವ ನೀರು ನಿರ್ವಹಣೆ ಮಾಡಬೇಕಾಗಿದೆ. ಇರುವ ನೀರಿನ ಲಭ್ಯತೆ ಆಧಾರದಲ್ಲಿ ನೀರು ಸರಬರಾಜು ಮಾಡಲು ಯೋಜನೆ ರೂಪಿಸಬೇಕಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕುಡಿಯುವ…
Read moreHOSA NAGARA: ತ್ಯಾಗ ಮತ್ತು ಪರೋಪಕಾರವೇ ನಮಗೆ ಶತ್ರು…
ಕ್ಷೇತ್ರ ಅಸ್ತಿತ್ವಕ್ಕೆ ಸಂಘಟನಾತ್ಮಕ ಹೋರಾಟ ಅನಿವಾರ್ಯ ಪತ್ರಕರ್ತ ರವಿ ಬಿದನೂರು…
ಹೊಸನಗರ:ತಾಲೂಕು ವಿಧಾನ ಸಭಾ ಕ್ಷೇತ್ರದ ಜೊತೆಗೆ ತನ್ನ ಅಸ್ತಿತ್ವವನ್ನು ಸಹ ಕಳೆದುಕೊಂಡಿದೆ ಇದಕ್ಕೆ ನಮ್ಮ ರಾಜಕಾರಣಿಗಳ ಹೋರಾಟಗಾರರ ಕ್ಷೇತ್ರದ ಜನರ ತ್ಯಾಗ ಮತ್ತು ಪರೋಪಕಾರ ಭಾವನೆಗೆ ಮುಖ್ಯವಾದ ಕಾರಣವಾಗಿದೆ ಎಂದು ಪತ್ರಕರ್ತ ರವಿ ಬಿದನೂರು ತಿಳಿಸಿದರು.ಪಟ್ಟಣದ ಗಾಯತ್ರಿ ಮಂದಿರದಲ್ಲಿ ನಡೆದ ಹತ್ತನೇ…
Read more