HOSANAGRA-KPC ಕೆಪಿಸಿ ಭದ್ರತಾ ಸಿಬ್ಬಂದಿಗಾಗಿ ಮೂರು ದಿನಗಳಿಂದ ಹುಡುಕಾಟ.
ಅಗ್ನಿಶಾಮಕ ದಳ ಹಾಗೂ ಈಶ್ವರ್ ಮಲ್ಪೆ ತಂಡದಿಂದ ಶೋಧ ಕಾರ್ಯ.
ಶೋಧಕಾರ್ಯ ಹೊಸನಗರ: ತಾಲೂಕಿನ ನಗರ ಹೋಬಳಿಯ ಯಡೂರು ಗ್ರಾಮದ ಗೌಟಾಣಿ ವಾಸಿ, ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ಭರತ್(48) ಕಳೆದ ಮೂರು ದಿನದಿಂದ ನಾಪತ್ತೆಯಾದ ಘಟನೆ…
