RIPPONPET NEWS: ಶ್ರೀ ರಾಮಕೃಷ್ಣ ವಿದ್ಯಾಲಯದ ಹೋರಾಟಕ್ಕೆ ಜಯ”
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ – ಪೋಷಕರು ನಿರಾಳ..
ರಿಪ್ಪನ್ ಪೇಟೆ: 2024–25ನೇ ಶೈಕ್ಷಣಿಕ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್ ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು,…
