KALAGODU RATHNAKARA: ಮತದರಾರ ಪಟ್ಟಿ ಪರಿಷ್ಕರಣೆ ಅವೈಜ್ಞಾನಿಕ…
ಇದು ಅರ್ಹ ಮತದಾರರನ್ನು ಮತದಾನದಿಂದ ವಂಚಿತರಾಗಿಸುತ್ತದೆ: ಕಲಗೋಡು ರತ್ನಾಕರ್
ಹೊಸನಗರ: ಮತದಾರರ ಪಟ್ಟಿ ಪರಿಷ್ಕರಣೆ ಅರ್ಹ ಮತದಾರರ ಕೈಬಿಡುವಂತಹ ಪ್ರಕ್ರಿಯೆಯಾಗಿದ್ದು ಇದು ಅವೈಜ್ಞಾನಿಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಆರೋಪಿಸಿದರು.ಈ ಕುರಿತಾಗಿ ಪಟ್ಟಣದ…
