
ಹೊಸನಗರ: ಹೊಸನಗರ ತಾಲ್ಲೂಕಿನ ನೆಲ್ಲುಂಡೆ ಗ್ರಾಮದ ಸಾಹಿತಿ ರಶ್ಮಿ ಶಮಂತ್ ಅವರು ಬೆಂಗಳೂರಿನ ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ಕೊಡಮಾಡುವ ರಾಷ್ಟ್ರಮಟ್ಟದ ‘ಸಾಹಿತ್ಯ ರತ್ನ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.
ಸೆಪ್ಟೆಂಬರ್ 20ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಬೆಳಕು ಸಂಸ್ಥೆ ಸಂಸ್ಥಾಪಕ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.
AWARD..
Discover more from Prasarana news
Subscribe to get the latest posts sent to your email.
