
ಹೊಸನಗರ : ತಾಲ್ಲೂಕಿನ ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ಕಾರ್ಯ ನಿರ್ವಹಿಸಿದ ಉತ್ತಮ ಸಂಘ ಎಂಬ ಪ್ರಶಸ್ತಿಗೆ ಪಾತ್ರವಾಗಿದೆ.
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಗುರುವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಜಿಲ್ಲಾ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ನಿರ್ದೇಶಕರಾದ ಎಂ.ಎಂ. ಪರಮೇಶ್ವರ್, ಯಡೂರು ಸಂಘದ ಅಧ್ಯಕ್ಷ ಮಂಜುನಾಥ್ ಹೊಸಗದ್ದೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಂತೋಷ್ ಹೊಸಗದ್ದೆ, ಸಂಘದ ಉಪಾಧ್ಯಕ್ಷ ಅಜಿತ್ ಹಿರೇಬೈಲ್, ನಿರ್ದೇಶಕರಾದ ರಮೇಶ್ ಅಚ್ಚುಮನೆ, ಮಂಜುನಾಥ್ ಹಿರೇಬೈಲ್, ಕಿರಣ್ ಯಡೂರು ಇದ್ದರು.
AWARD..
Discover more from Prasarana news
Subscribe to get the latest posts sent to your email.
