AWARD:ಶಿಕ್ಷಕ ಚಂದ್ರು.ಸಿ ಗೆ ಶಿಕ್ಷಣ ರತ್ನ ರಾಜ್ಯೋತ್ಸವ ಪ್ರಶಸ್ತಿ..

ಹೊಸನಗರ: ಪಟ್ಟಣದ ಮಲೆನಾಡು ಪ್ರೌಢಶಾಲೆಯ ಶಿಕ್ಷಕರಾದ ಚಂದ್ರು ಸಿ ಅವರು ಶಿಕ್ಷಣ ರತ್ನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಾದ
ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ(ರಿ) ಸಂಸ್ಥೆ ನೀಡುವಂತಹ ಈ ಪ್ರಶಸ್ತಿಗೆ ಚಂದ್ರು ಸಿ ನೀಡಿ ಸಂಸ್ಥೆ ಗೌರವಿಸಿದೆ ಅವರ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವುದನ್ನು ಗಮನಿಸಿ ಮತ್ತು ಶಿಕ್ಷಣ ಇಲಾಖೆಯ ಉತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಮನಗಂಡು ಸಂಸ್ಥೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಈ ಪ್ರಶಸ್ತಿಗೆ ಭಾಜನರಾದ ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಸಜ್ಜನ ನಾಗರಿಕರು ಅಭಿನಂದಿಸಿದ್ದಾರೆ.

AWARD..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading