
ಹೊಸನಗರ: ವಿಧಾನ ಮಂಡಲ ಅಧಿವೇಶನದಲ ವೇಳೆ ರಾಜ್ಯಪಾಲರ ವಿರುದ್ಧ ಅವಮಾನಕಾರಿಯಾಗಿ ಅಸಭ್ಯ ವರ್ತನೆ ತೋರಿದ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹೊಸನಗರ ಬಿಜೆಪಿ ಯುವ ಮೋರ್ಚಾ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿತು. ಹಾಗೂ ಅವರ ಶಾಸಕಸ್ಥಾನ ರದ್ದುಗೊಳಿಸಬೇಕೆಂದು ಮನವಿಯ ಮೂಲಕ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಹೊಸನಗರ ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಶ್ರೀಪತಿರಾವ್, ಯುವಮೋರ್ಚಾ ಅಧ್ಯಕ್ಷರಾದ ವಿಶ್ವನಾಥ್ ಗಂಧ್ರಳ್ಳಿ, ಪ್ರಧಾನ ಕಾರ್ಯದರ್ಶಿ ಅಂಕಿತ್ ಮೇಕೇರಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಲ್ಕೊಪ್ಪ ಹೊಸನಗರ ಮಂಡಲ ಟೌನ್ ಯುವ ಮೋರ್ಚಾ ಅಧ್ಯಕ್ಷರಾದ ಮಹೇಂದ್ರ ಹಾಗೂ ಪ್ರಮುಖರಾದ ಸತ್ಯನಾರಾಯಣ, ಮಂಜು ಸಂಜೀವ್, ವಿಜಯ್ ಕಾವೇರಿ, ಕೃಷ್ಣವೇಣಿ, ಶಶಿಕಲಾಅನಂತ್, ಮನೋಜ್ ಪೂಜಾರಿ, ಕೆವಿ ಮುರಳಿ, ಮಂಜುನಾಥ್ ಗೌಟೂರ್, ಆದರ್ಶ ಉಳುಕೊಪ್ಪ, ಪುರುಷೋತ್ತಮ ಬೇದೂರು, ಮಹೇಶ್ ದೇವರಸಲಿಕೆ, ಸತೀಶ್ ಸೋನಲೆ, ಪವನ್ ಗೊರಳ್ಳಿ, ಹಾಜರಿದ್ದರು.
B K HARIPRASAD..
Discover more from Prasarana news
Subscribe to get the latest posts sent to your email.
