GUARANTEE SCHEME: ಜನ ಸ್ಪಂದನ ಸಭೆಯ ಮೂಲಕ ನೂರಕ್ಕೆ ನೂರರಷ್ಟು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಿದ್ದೇವೆ: ಚಿದಂಬರ್ ಹೂವಿನ ಕೋಣೆ..
ಹೊಸನಗರ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಹೊಸನಗರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಚಿದಂಬರ್ ಹೂವಿನ ಕೋಣೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.ಸಭೆಯನ್ನು ಉದ್ದೇಶಿಸಿ…
