FOUNDATION STONE: ಅಮ್ಮನಘಟ್ಟ ದೇವಸ್ಥಾನದ 108 ಮೆಟ್ಟಿಲುಗಳ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದ ಸಂಸದರು….
ಹೊಸನಗರ:ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸುಸಜ್ಜಿತ ಶಾಶ್ವತ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣ ಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು.ದೇವಸ್ಥಾನದ…
