MEETING:ಜೀವಿತ ಪ್ರಮಾಣ ಪತ್ರ ನಿಯಮ ಪ್ರಕ್ರಿಯೆ ಜಾರಿಯಲ್ಲಿದೆ. ಅರ್ಜಿ ಸಲ್ಲಿಕೆಗೆ ಅಧಿಕೃತ ದಿನಾಂಕ ನಿಗದಿಯಾಗಿಲ್ಲ: ಚಿದಂಬರ ಹೂವಿನ ಕೋಣೆ.
ಹೊಸನಗರ: ಜೀವಿತ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಇನ್ನು ಸರ್ಕಾರದಿಂದ ಅಧಿಕೃತ ದಿನಾಂಕ ನಿಗದಿಯಾಗಿಲ್ಲ ಎಂದು ಹೊಸನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಚಿದಂಬರ ಹೂವಿನ…
