PERVERSION:ಇದೆಂತಾವಿಕೃತಿ… ಹಸುಗಳ ಕೆಚ್ಚಲು ಕೊಯ್ದ ದುರುಳರು. ಹೊಸನಗರದಲ್ಲೊಂದು ಅಮಾನವೀಯ ಘಟನೆ….

ಹೊಸನಗರ ; ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ.ಗ್ರಾಮದ ನವೀನ್ ಎಂಬುವರು ತಾವು ಸಾಕಿದ ಗೋವನ್ನ ಮೇಯಲು ಬಿಟ್ಟಿದ್ದು ಶನಿವಾರ ಸಂಜೆ 4:30ರ ಸುಮಾರಿಗೆ ಊರಿನ ಜನರು ಫೋನ್…

Read more

DIESEL THIEVES:                ಕಳ್ಳರ ಕರಾಮತ್ತು: ಮೆಸ್ಕಾಂ ಕಚೇರಿ ಮುಂಭಾಗ ನಿಲ್ಲಿಸಿದ್ದ ಮೆಸ್ಕಾಂ ಲಾರಿಯಿಂದ 135 ಲೀಟರ್ ಡೀಸೆಲ್ ಕಳವು…

ಹೊಸನಗರ: ಮೆಸ್ಕಾಂ ಇಲಾಖೆ ಹೊಸನಗರದ ಕಚೇರಿ ಮುಂಭಾಗ ನಿಲ್ಲಿಸಿದ್ದ ಮೆಸ್ಕಾಂ ಲಾರಿಯಿಂದ 135 ಲೀಟರ್ ಡೀಸೆಲ್ ಕಳವು ಮಾಡಿದ ಘಟನೆ ನಡೆದಿದೆ. ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ…

Read more

ACCUSED ARRESTED: ಹೊಸನಗರ: 39 ಕೆ.ಜಿ ಶ್ರೀಗಂಧ ವಶ ಓರ್ವನ ಬಂಧನ…

ಹೊಸನಗರ : ಹೊಸನಗರ ವಲಯದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ  ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ಪೊಲೀಸರು ನಿಖರ ಮಾಹಿತಿ ಮೇರೆಗೆ ಹೊಸನಗರ ವಲಯದ ವ್ಯಾಪ್ತಿಯಲ್ಲಿ  ಕಾರ್ಯಾಚರಣೆ ನಡೆಸಿ…

Read more

MURDER:                          ಪೂಜಾ ಕಾರ್ಯಕ್ರಮದಲ್ಲಿ ನಡೆದುಹೋಯಿತು ಕೊಲೆ…!ನಿಟ್ಟೂರು ಕರ್ಕಮುಡಿಯಲ್ಲಿ ನಡೆದದ್ದೇನು…??

ಹೊಸನಗರ: ತಾಲೂಕಿನ ನಿಟ್ಟೂರು ಕರ್ಕಮುಡಿಯಲ್ಲಿ ಪೂಜಾ ಕಾರ್ಯಕ್ರಮ ವೇಳೆ ಕುಟುಂಬ ಕಲಹದಿಂದ ಹೊಡೆದಾಟ ನಡೆದಿದ್ದು, ದೇವಿಚಂದ್ರ (52) ಎಂಬಾತ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಭಾನುವಾರ ಮೃತಪಟ್ಟ ದೇವಿಚಂದ್ರನ ಭಾವ ಓಂಕಾರ್ ಮನೆಯಲ್ಲಿ ನಾಗ ಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ…

Read more

CRIME NEWS:ಗಾಂಜಾ ಅಮಲಿನಲ್ಲಿದ್ದವನಿಗೆ ಕಾದಿತ್ತು ಶಾಕ್!!
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೊಂದು ಗಾಂಜಾಸೇವನೆ ಪ್ರಕರಣ…..

ಹೊಸನಗರ: ತಾಲೂಕಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಪ್ರಕರಣ ದಾಖಲಾಗಿದೆ.ನಾಗೋಡಿ ಗ್ರಾಮದ ಮಾಗಲು ನಿವಾಸಿ ಅಜಿತ್ ಕುಮಾರ್ ಎಂ.ಪಿ (28) ಬಂಧಿತ ಆರೋಪಿ. ನಗರ ಠಾಣೆ ಪಿಎಸ್ಐ ಶಿವಾನಂದ್ ವೈ.ಕೆ ಹಾಗೂ ಸಿಬ್ಬಂದಿಗಳಾದ ಎಎಸ್ಐ ಕುಮಾ‌ರ್, ವಿಶ್ವನಾಥ್, ಪ್ರವೀಣ್,…

Read more

NAGARA POLICE:ಕಳವು ಪ್ರಕರಣ ಆರೋಪಿ ಬಂಧನ..
ಒಂದು ಲಕ್ಷ ಮೌಲ್ಯದ ಬಂಗಾರ ಹಾಗೂ ಬೈಕ್ ವಶ…

ಹೊಸನಗರ: ಮನೆ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಿದ್ದಾರೆ. ಮಾ.03 ರಂದು ತಾಲ್ಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಅವರು ಸಂಬಂಧಿಕರ ಮನೆಯಲ್ಲಿ ಉಪನಯನ ಕಾರ್ಯಕ್ರಮಕ್ಕೆಂದು ತೆರಳಿದ್ದು ಕಾರ್ಯಕ್ರಮ ಮುಗಿಸಿ ಮನೆಗೆ ವಾಪಾಸ್ ಬಂದಾಗ ಕಳ್ಳತನ…

Read more

CRIME:HOSANAGARA: ಶ್ರೀಗಂಧ ಚೋರರ ಬಂಧನ: 18 ಕೆ.ಜಿ ಶ್ರೀಗಂಧ ವಶ…

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ…

Read more

HUNTING:ಕಾಡುಕೋಣ ಬೇಟೆ: ಮೂವರ ಬಂಧನ: ಇಬ್ಬರೂ ನಾಪತ್ತೆ….

ಹೊಸನಗರ: ಸಾಗರ ವಿಭಾಗದ ತಾಲೂಕಿನ ನಗರ  ವಲಯ ಅರಣ್ಯದಲ್ಲಿ ಇದೇ ಜನವರಿ 8ರ ಬೆಳಗಿನ  3 ಗಂಟೆಯ ಸುಮಾರಿಗೆ ಸಂಪೆಕಟ್ಟೆ ಶಾಖೆ ಹೊಸೂರು ಗ್ರಾಮದ ಸರ್ವೆ ನಂಬರ್ 4 ಮತ್ತಿಕೈ ಮೀಸಲು ಅರಣ್ಯ ಪ್ರದೇಶದಲ್ಲಿ  ಸುಮಾರು 4 ಅಥವಾ 5 ವರ್ಷದ…

Read more

DEAD BODY:”78″ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ….! ಮೃತ ದೇಹದ ಮೇಲಿದ್ದ ಬಟ್ಟೆಯ ಮೂಲಕ ವ್ಯಕ್ತಿಯ ಗುರುತು ಪತ್ತೆ….

ಹೊಸನಗರ:ತಾಲೂಕಿನ ನಗರ ಹೋಬಳಿಯ ಯಡೂರು ಗ್ರಾಮದ ಗೌಟಾಣಿ ವಾಸಿ, ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ಭರತ್(48) ಕಾಣೆಯಾಗಿರುವುದಾಗಿ ಅವರ ಪತ್ನಿ ನಗರ ಪೊಲೀಸ್ ಠಾಣೆಯಲ್ಲಿ 03-11-2024 ದೂರದ ದಾಖಲಿಸಿದ್ದರು ಇದೀಗ ಕಾಣೆಯಾಗಿದ್ದ ಕೆಪಿಸಿ ಭದ್ರತಾ ಸಿಬ್ಬಂದಿ ಭರತ್ ಅವರ ಮೃತ ದೇಹ…

Read more

ROBBERY:ಉಳ್ಳಾಲ ಬ್ಯಾಂಕ್ ದರೋಡೆ….
12 ಕೋಟಿ ಅಧಿಕ ಮೌಲ್ಯದ ಹಣ ಬಂಗಾರ ಕಳವು….

ಉಳ್ಳಾಲ: (ದ ಕ):ತಲಪಾಡಿ ಸಮೀಪದ ಕೆ.ಸಿ.ರೋಡ್ ಜಂಕ್ಷನ್‌ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ಗೆ ಶುಕ್ರವಾರ ಮಧ್ಯಾಹ್ನ ನುಗ್ಗಿದ ದರೋಡೆಕೋರರ ತಂಡ ಪಿಸ್ತೂಲು, ತಲವಾರು, ಚಾಕು ತೋರಿಸಿ 10 ರಿಂದ 12 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ 11 ಲಕ್ಷ ರೂ.ಗಳನ್ನು…

Read more