RIPPONPET NEWS: ನಾಡ ಬಂದೂಕಿನಿಂದ ಆಕಸ್ಮಿಕ ಗುಂಡೇಟು ವ್ಯಕ್ತಿ ಸ್ಥಳದಲ್ಲೇ ಸಾವು.. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಘಟನೆ….
ಹೊಸನಗರ (ಶಿವಮೊಗ್ಗ):ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಹಿರಿಯೋಗಿ…
