DC OFFICE:ಅಕ್ರಮ ಮರಳು ಸಾಗಾಟ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ನಾಳೆ ಪ್ರತಿಭಟನೆ…
ಶಿವಮೊಗ್ಗ:ಅಕ್ರಮವಾಗಿ ಮರಳು ಸಂಗ್ರಹ ಮತ್ತು ಸಾಗಾಟದ ವಿರುದ್ಧ ಜೂ.16 ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸುವುದಾಗಿ ಜನಸಂಗ್ರಾಮ ಪರಿಷತ್ತಿನ ಸದಸ್ಯ ಗಿರೀಶ್ ಆಚಾರ್ ತಿಳಿಸಿದ್ದಾರೆ.ಹೊಸನಗರ ತಾಲೂಕಿನಲ್ಲಿ ಶರಾವತಿ ನದಿಯಿಂದ ನಿತ್ಯಾ ಅಕ್ರಮವಾಗಿ ನೂರಾರು ಲೋಡ್ ಮರಳು…
Read morePUBLIC AWARENESS FORUM ಶಿವಮೊಗ್ಗ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ವಕೀಲ ಮೋಹನ್ ಶೆಟ್ಟಿ ಆಯ್ಕೆ…
ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಜೊತೆಗೂಡಿ ಕರ್ತವ್ಯ ನಿರ್ವಹಿಸಿರುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಶಿವಮೊಗ್ಗ ಜಿಲ್ಲೆಯ ಜನ ಜಾಗೃತಿ ವೇದಿಕೆಯಲ್ಲಿ ಕಳೆದ 11 ವರ್ಷದಿಂದ ಸದಸ್ಯರಾಗಿ ಸೇವೆ ಸಲ್ಲಿಸಿರುವ…
Read moreSAVE THE SHARAVATI: ಶರಾವತಿ ನದಿ ಕಣಿವೆ ಉಳಿವಿಗಾಗಿ ಮತ್ತೊಂದು ಹೋರಾಟ…
ಮಾರ್ಚ್ 19ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ…
ಶಿವಮೊಗ್ಗ: ಶರಾವತಿ ಅಂತರ್ಗತ ಜಲವಿದ್ಯುತ್ ಯೋಜನೆ ಮತ್ತು ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡಯುವ ಯೋಜನೆ ವಿರುದ್ಧ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟ ಮಾರ್ಚ್ 19ರಂದು ಶಿವಮೊಗ್ಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಸರವಾದಿ ಅಖಿಲೇಶ್ ಚಿಪ್ಲಿ ತಿಳಿಸಿದರು. ಈ…
Read moreSTRIKE:CCF OFFICE:ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಜ.24 ರಂದು ಪ್ರತಿಭಟನೆ….
ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದ್ದು* ಹೊಸನಗರ ತಾಲ್ಲೂಕು *ಬಸವಾಪುರದ ರೈತ ತಿಮ್ಮಪ್ಪನ ಪ್ರಾಣವನ್ನು ಆನೆಗಳು ಬಲಿ ಪಡೆದಿದ್ದು,ಪ್ರತಿನಿತ್ಯ ರೈತರು ಪ್ರಾಣಭಯದಿಂದ ಓಡಾಡುವ* ಸ್ಥಿತಿ ಎದುರಾಗಿದ್ದು*ಆನೆಗಳು ರೈತರ ಅಪಾರ…
Read moreNA D’SOUZA:ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ.. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ..
ಸಾಗರ: ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇತ್ತೀಚೆಗೆ ನಾ. ಡಿಸೋಜ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.ಹಿರಿಯ ಸಾಹಿತಿ…
Read moreSIGANDUR BRIDAG:ದೇಶದ ಎರಡನೇ ಅತಿ ಉದ್ದದ ಸೇತುವೆ ಶೀಘ್ರ ಲೋಕಾರ್ಪಣೆ…
ಮುಕ್ತಾಯ ಹಂತ ತಲುಪಿದ ಐತಿಹಾಸಿಕ ಸಿಗಂದೂರು ಸೇತುವೆ…..
ಸಾಗರ: ಐತಿಹಾಸಿಕ ಸಿಗಂದೂರು ಕ್ಷೇತ್ರಕ್ಕೆ ಸಂಪರ್ಕವನ್ನು ಕಲ್ಪಿಸುವ ದೇಶದ ಎರಡನೆಯ ಅತಿ ಉದ್ದದ ಸೇತುವೆ ಶೀಘ್ರ ಉದ್ಘಾಟನೆ ಗೊಳ್ಳಲಿದೆ ಈ ಕುರಿತಾಗಿ ಸಂಸದರಾದ ಬಿ ವೈ ರಾಘವೇಂದ್ರ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.2019ರ ಮಾರ್ಚ್‌ನಲ್ಲಿ ಕೇಂದ್ರ ಸಚಿವರಾಗಿ ನಿತಿನ್ ಗಡ್ಕರಿ ಅವರು ಕಾಮಗಾರಿಗೆ…
Read moreHARATHALU HALAPPA:ಕಲ್ಲು ಕ್ವಾರೆ ಹಾಗೂ ಮರಳುಸಾಗಾಟದ ವಿರುದ್ಧ ನನ್ನ ಹೋರಾಟವಲ್ಲ… ಅದರಲ್ಲಿನ ತಾರತಮ್ಯದ ವಿರುದ್ಧವಷ್ಟೇ: “ಹರತಾಳು ಹಾಲಪ್ಪ”
ಸಾಗರ: ನನ್ನ ಅಧಿಕಾರ ಅವಧಿಯಲ್ಲಿ ಪಕ್ಷಬೇಧವಿಲ್ಲದೆ ನಮ್ಮವರು ತಮ್ಮವರನ್ನದೆ ಅಧಿಕಾರವನ್ನ ನಡೆಸಿದ್ದೇನೆ. ರಾಜಕೀಯ ನಾಯಕರುಗಳು ಬಡವರ ಕೂಲಿ ಕಾರ್ಮಿಕರ ಪರವಾಗಿ ಇರಬೇಕೆಂದು ಅರಿತಿದ್ದೇನೆ. ಆದರೆ ಇದೀಗ ನನ್ನನ್ನು ಕಲ್ಲು ಕ್ವಾರೆ. ಮರಳು ಸಾಗಾಟ ಹಾಗೂ ಅದನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ…
Read moreACCIDENT:ಖಾಸಗಿ ಬಸ್ ಪಲ್ಟಿ.. 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ….
ಸಾಗರ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 20 ಕ್ಕೂ.ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ…
Read moreSAND MAFIA:ಮರಳು ಮಾಫಿಯಾಗೆ ಕಡಿವಾಣ ಹಾಕದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ: ಹರತಾಳು ಹಾಲಪ್ಪ.
ಶಿವಮೊಗ್ಗ: ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಮರಳು ಶಿ ಮಾಫಿಯಾ ಮಿತಿ ಮೀರಿದೆ. ಶಾಸಕರ ಆಣತಿಯಂತೆ ” ಪೊಲೀಸರು ಕಾನೂನು ಬಾಹಿರವಾಗಿ ವರ್ತಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಹರತಾಳುಹಾಲಪ್ಪ ಎಚ್ಚರಿಕೆ ನೀಡಿದರು. ಶಿವಮೊಗ್ಗ…
Read moreDECLARATION OF HOLIDAY: ಶಿವಮೊಗ್ಗ ಜಿಲ್ಲೆಯಾಧ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…!!!
ಶಿವಮೊಗ್ಗ: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿಯೂ ಮೈಕೊರೆವ ಚಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ದಿನಾಂಕ: 03-12-2024 ರಂದು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪ್ರಾಥಮಿಕ,ಪ್ರೌಢ ಶಾಲೆ,…
Read more