SUMMER CAMP:ಶ್ರೀಧರ್ ರಂಗಾಯಣ ನೇತೃತ್ವದಲ್ಲಿ
ಚಿಣ್ಣರಿಗಾಗಿ ಬೇಸಿಗೆ ಶಿಬಿರ…
ಹೊಸನಗರ: ಮಕ್ಕಳ ಸೃಜನಶೀಲತೆ ವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಶ್ರೀಧರ್ ಗಂಗಾಯಣ ಹಾಗೂ ನೀನಾಸ ಂ ಮತ್ತು ರಂಗಾಯಣದಲ್ಲಿ ಪದವಿಯನ್ನು ಪಡೆದಿರುವ ಕಲಾವಿದರಿಂದ ಮಕ್ಕಳಿಗೆ ದಿನಾಂಕ 11-4-2025 ರಿಂದ 26-4-2026 ವರೆಗೆ ವಿಶೇಷ ಮೂರನೇ ವರ್ಷದ ಬೇಸಿಗೆ ಶಿಬಿರವನ್ನು ಶಾಸಕರ ಸರ್ಕಾರಿ ಹಿರಿಯ…
Read moreSELEBRATION:SARA ಸಾರ ಸಂಸ್ಥೆಗೆ 10 ರ ಸಂಭ್ರಮ…
ಏ.5 ರಿಂದ 7 ರ ವರೆಗೆ ಚಲನಚಿತ್ರ ಪ್ರದರ್ಶನ ಹಾಗೂ ವಿಶೇಷ ಕಾರ್ಯಕ್ರಮಗಳೊಂದಿಗೆ ಸಂಭ್ರಮಾಚರಣೆ….
ಹೊಸನಗರ: ಜಿಲ್ಲೆಯಾದ್ಯಂತ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಪ್ರತಿಷ್ಠಿತ ಸಂಸ್ಥೆ ಎಂದೆನಿಸಿಕೊಂಡಿರುವ ಸಾರ ಸಂಸ್ಥೆ ದಂಬೆಕೊಪ್ಪ ತನ್ನ 10 ವರ್ಷ ಗಳನ್ನು ಪೂರೈಸಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ಏಪ್ರಿಲ್ 5,6,7 ರಂದು ವಿಶೇಷ ವಿವಿಧ ಪ್ರದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಸಾರ ಸಂಸ್ಥೆ…
Read moreSAGARA:ಹಣದ ಹಿಂದೆ ಬಿದ್ದು ನಮಗಿರುವ ಋಣ ಮರೆತಿದ್ದೇವೆ: ರಮೇಶ್ ಹೆಗಡೆ ಗುಂಡೂಮನೆ…
ಸಾಗರ: ಹಣದ ಹಿಂದೆಯೇ ಹೋಗುತ್ತಿರುವ ನಾವು ಸಮಾಜದಲ್ಲಿ ನಮಗಿರುವ ಋಣವನ್ನು ಮರೆತು ಬಿಟ್ಟಿದ್ದೇವೆ ಎಂದು ಯಕ್ಷಗಾನ ಪ್ರಸಂಗಕರ್ತ ರಮೇಶ್ ಹೆಗಡೆ ಗುಂಡೂಮನೆ ಹೇಳಿದರು.ಬಟ್ಟೆಮಲ್ಲಪ್ಪ ದೊಂಬೆಕೊಪ್ಪದಲ್ಲಿ ಶ್ರೀರಾಮಕೃಷ್ಣ ವಿದ್ಯಾಲಯ ಏರ್ಪಡಿಸಿದ್ದ ವಾರ್ಷಿಕ ವಿಶೇಷ ಕರ‍್ಯಕ್ರಮದಲ್ಲಿ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ…
Read moreCULTURAL CELEBRATION: “ಶೈಕ್ಷಣಿಕ ಪ್ರಗತಿಗೆ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ: “ಬೇಳೂರು ಗೋಪಾಲಕೃಷ್ಣ”
ಹೊಸನಗರ: ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಾಲೆಯಲ್ಲಿ ಆಯೋಜಿಸುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿದ್ದು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅರಿವನ್ನು ಮೂಡಿಸುತ್ತದೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು.ಪಟ್ಟಣದ ನೆಹರು ಮೈದಾನದಲ್ಲಿ ನಿನ್ನೆ ಸಂಜೆ ಹೊಸನಗರ ಸರ್ಕಾರಿ ಪದವಿ…
Read moreNA D’SOUZA: ‘ನಾಡಿ’ ಬದುಕು- ಬರಹ ಸಾಕ್ಷ್ಯ ಚಿತ್ರ ಬಿಡುಗಡೆ..
ಸಾಗರ: ನಾ. ಡಿಸೋಜರವರು ರಾಜ್ಯದ ಪ್ರಮುಖ ಸಾಹಿತಿಯಾಗಿ, ಹೋರಾಟಗಾರರಾಗಿ, ಪರಿಸರ ಪ್ರೇಮಿಯಾಗಿ, ನಾಡು ಕಂಡ ಅಪರೂಪದ ಸರಳ ವ್ಯಕ್ತಿತ್ವವನ್ನು ರೂಪಿಸಿಕೊಂಡು ಬದುಕಿದವರು. ಇವರನ್ನು ಮುಳುಗಡೆಯ ಕವಿ ಎಂದು ಸಮಾಜ ಗುರುತಿಸಿದ್ದರೂ ಸಹ, ಅವರು ಸಾಗರ ಸುತ್ತಮುತ್ತಲಿನ ಜನರ ಬದುಕನ್ನು ಬಹಳ ಹತ್ತಿರದಿಂದ…
Read more