WORD ENVIRONMENT DAY: ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ..
ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ…
