RIPPONPET NEWS:ಕಳಸವಳ್ಳಿ ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ…

ರಿಪ್ಪನ್‌ಪೇಟೆ: ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಹೊಸನಗರ ಆಖಿಲ ಭಾರತ…

Read more

SAGARA NEWS:ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ, ಕಳಸವಳ್ಳಿ-ಅಂಬರಗೊಂಡ್ಲು ಸೇತುವೆ ಲೋಕಾರ್ಪಣೆ ಕಾರ್ಯಕ್ರಮ: ಹರತಾಳು ಹಾಲಪ್ಪ..

ಹೊಸನಗರ: ಕಳಸವಳ್ಳಿ-ಅಂಬರಗೊಂಡ್ಲು  ಸೇತುವೆ ಉದ್ಘಾಟನಾ ಕಾರ್ಯಕ್ರಮ ಒಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. ನಾಡಿಗೆ ಬೆಳಕು ನೀಡಿ ಸರ್ವಸ್ವವನ್ನು ಕಳೆದುಕೊಂಡ ಈ ಭಾಗದ ಸಂತ್ರಸ್ತರ ಆರು ದಶಕಗಳ ಕನಸು ನನಸಾಗುವ ಸಂದರ್ಭ ಸಮೀಪಿಸುತ್ತಿದ್ದು ಜುಲೈ 14 ರ ದಿನ ಆ ದಿನಕ್ಕೆ ಸಾಕ್ಷಿಯಾಗಲಿದೆ ಎಂದು…

Read more

RIPPONPET NEWS: ಇರುಳುಗಣ್ಣು ನಿವಾರಣೆ ವಿಟಮಿನ್ ಡ್ರಾಪ್ ಸೇವಿಸಿ 10 ಕ್ಕೂ ಆಧಿಕ ಮಕ್ಕಳು ಅಸ್ವಸ್ಥ…..

ರಿಪ್ಪನ್‌ಪೇಟೆ;-ಮಂಗಳವಾರ ದಿನ ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಹನಿ ಡ್ರಾಪ್ ಸೇವನೆಯಿಂದಾಗಿ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಆಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಇರುಳುಗಣ್ಣು ನಿವಾರಣೆಗಾಗಿ  ಮುಂಜಾಗ್ರತಾ ಕ್ರಮವಾಗಿ ಅAಗನವಾಡಿಯಲ್ಲಿ…

Read more

HOSANAGARA NEWS:    ಅಗತ್ಯ ವೈದ್ಯರ ನೇಮಕಕ್ಕಾಗಿ ಮುಂದುವರೆದ ಪ್ರತಿಭಟನೆ…
ಪ್ರತಿಭಟನಾ ಸ್ಥಳಕ್ಕೆ ಬಾರದ ಅಧಿಕಾರಿಗಳು…

ಹೊಸನಗರ: ರಾಜ್ಯದಲ್ಲೇ  ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾದ ತಾಲೂಕಿನ ನಗರ ಹೋಬಳಿಯ ಮೂಡುಗೊಪ್ಪ ಗ್ರಾಮದ  ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಅಗತ್ಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಸರಿಪಡಿಸುವಂತೆ ನಿನ್ನೆ ರಾತ್ರಿಯಿಂದಲೇ ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಇಂದು ಸಹ ವೈದ್ಯರನ್ನು…

Read more

RIPPONPET NEWS: ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ಬೀಳ್ಕೊಡುಗೆ….

ರಿಪ್ಪನ್‌ಪೇಟೆ;- ಪಟ್ಟಣದ ಠಾಣೆಯಲ್ಲಿ ಕಳೆದ ಎರಡು ವರ್ಷಕಾಲ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ಎಸ್.ಪಿ ಮತ್ತು  ಹೊಸನಗರ ವಲಯಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು  ಗೆ ವರ್ಗಾವಣೆಯಾಗಿರುವ ಡಿಆರ್‌ಎಫ್‌ಓ ಅಕ್ಷಯಕುಮಾರ್ ಇವರ…

Read more

RIPPONPET NEWS:          ಬಿಜೆಪಿಯವರ ಸುಳ್ಳು ಆರೋಪ.. `ಅಸ್ಪತ್ರೆ ಆಭಿವೃದ್ದಿಗೆ ಶಾಸಕ ಗೋಪಾಲಕೃಷ್ಣ ಹೆಚ್ಚು ಅಸಕ್ತಿ ವಹಿಸಿದ್ದಾರೆ: ಧನಲಕ್ಷ್ಮೀ ಗಂಗಾಧರ್

`ರಿಪ್ಪನ್‌ಪೇಟೆ;-ಇಲ್ಲಿನ 24×7 ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಸಾಕಷ್ಟು ಭಾರಿರಾಜ್ಯಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.ಅಲ್ಲದೆ ಈಗಾಗಲೇ ಅಸ್ಪತ್ರೆಯಲ್ಲಿಕಾರ್ಯನಿರ್ವಹಿಸುವ ವೈದ್ಯಾಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿದ್ದು ಹೆಚ್ಚವರಿಖಾಯಂ ವೈದ್ಯರನ್ನು ಶೀಘ್ರದಲ್ಲಿ ನೇಮಕಮಾಡಲಾಗುವುದೆಂದು ಸಚಿವರು ಭರವಸೆ ನೀಡಿದ್ದಾರೆಇದು ವಿರೋದಪಕ್ಷದವರುದುರುದ್ದೇಶದಿಂದತಪ್ಪಾಗಿ ಹೇಳಿಕೆ ನೀಡಿ ಶಾಸಕರ ಕಾರ್ಯ ವೈಖರಿಯನ್ನು ಸಹಿಸದೇ…

Read more

HOSANAGARA NEWS:   ಅಮೃತ್ 2.0 ಕುಡಿಯುವ ನೀರಿನ ಯೋಜನೆಗೆ 8 ಕೋಟಿ ಅನುದಾನ ಬಿಡುಗಡೆ: ಗೋಪಾಲಕೃಷ್ಣ ಬೇಳೂರು…

ಹೊಸನಗರ:ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಶುದ್ದ ಕುಡಿಯುವ ನೀರನ್ನು ಒದಗಿಸಲು ಅಮೃತ 2.0 ಯೋಜನೆಯಡಿ ₹8 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.ಇಂದು ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು.’ಪಟ್ಟಣ…

Read more

RIPPONPET NEWS: ಸಕಾಲದಲ್ಲಿಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು…
ಬಿಜೆಪಿ ಪಕ್ಷದವತಿಯಿಂದ ಪ್ರತಿಭಟನೆ ….

  ರಿಪ್ಪನ್ ಪೇಟೆ:ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ  ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ  ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ  ಬಿಜೆಪಿ ಪಕ್ಷದವರು  ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.ತಾಲ್ಲೂಕ್ ಪಂಚಾಯ್ತಿ ಮಾಜಿಅಧ್ಯಕ್ಷ ವಿರೇಶ್  ಆ…

Read more

HEARTBREAKING:              ವಿಷ ಸೇವಿಸಿದ ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ..
ರಿಪ್ಪನ್ ಪೇಟೆಯಲ್ಲೊಂದು ಹೃದಯ ವಿದ್ರಾವಕ ಘಟನೆ ….

ರಿಪ್ಪನ್ ಪೇಟೆ : ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ ಭಾದೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಗೆ ಪ್ರಯತ್ನಿಸಿದ್ದಾರೆ . ತಂದೆ ವಿಷ ಸೇವಿಸಿದ್ದಕ್ಕೆ ಮನನೊಂದ ಅಪ್ರಾಪ್ತ ಮಗಳು ತಾನೂ…

Read more

RIPPONPET:NEWS:            ಶ್ರದ್ದೆ, ಆಸಕ್ತಿ  ಕಲಿಕೆಯಲ್ಲಿ ಬೆಳೆಸಿಕೊಳ್ಳಬೇಕು :ಡಾ.ಹರ್ಷಿತಾ ರಾಹುಲ್.

ರಿಪ್ಪನ್ ಪೇಟೆ: ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧಾ ಆಸಕ್ತಿ ಮೈಗೂಡಿಸಿಕೊಳ್ಳಬೇಕು ಎಂದು  ಉಪನ್ಯಾಸಕಿ ಡಾ.ಹರ್ಷಿತಾ ರಾಹುಲ್  ಅವರು ಹೇಳಿದರು. ಈಚೆಗೆಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ ವತಿಯಿಂದ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್  ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ …

Read more