BYR:HOSANAGARA: ಸಂಸದರಿಂದ: ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ…

ಹೊಸನಗರ:ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಇಂದು  ಸರ್ಕಾರಿ ಶಾಲೆಯಲ್ಲಿ ಶಿಕ್ಷಣಾಭ್ಯಾಸ ಮಾಡುತ್ತಿರುವ ಪ್ರಾಥಮಿಕ ಶಾಲೆಯ 1 ರಿಂದ 4 ನೆ ತರಗತಿ ಮಕ್ಕಳಿಗೆ ಸ್ವಟರ್ ಅನ್ನು ಸಂಸದರಾದ ಬಿ ವೈ ರಾಘವೇಂದ್ರ ವಿತರಿಸಿದರು.ವಿತರಣೆ ಬಳಿಕ ಮಾತನಾಡಿದ ಅವರು…

Read more

RIPPONPET NEWS:ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ….

ರಿಪ್ಪನ್‌ಪೇಟೆ ;-ಜುಲೈ 19 ರ ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ 2025-26 ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ…

Read more

HOSANAGARA NEWS: ಹೊಸನಗರ ತಹಶೀಲ್ದಾರ್ ಸಾಗರಕ್ಕೆ ವರ್ಗಾವಣೆ…

ಹೊಸನಗರ:ತಮ್ಮ ಉತ್ತಮ ಕಾರ್ಯ ವೈಕರಿಯ ಮೂಲಕ ಜನಮನ್ನಣೆ ಗಳಿಸಿದ್ದ ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಸಾಗರ ತಾಲೂಕಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ರಶ್ಮಿ ಹಾಲೇಶ್ ಅವರನ್ನು ಸಾಗರಕ್ಕೆ ವರ್ಗಾವಣೆ ಗೊಳಿಸಲಾಗಿದ್ದು ಸಾಗರದ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಅವರಿಗೆ…

Read more

HOSANAGARA NEWS: ನಟಿ ಸರೋಜಾ ದೇವಿ ನಿಧನ:  ಚುಂಚಾದ್ರಿ ಮಹಿಳಾ ಸಂಘದಿಂದ ಸಂತಾಪ..

ಹೊಸನಗರ:ಬಹುಭಾಷಾ ನಟಿ ಬಿ. ಸರೋಜಾದೇವಿ (87) ಅವರು ಸೋಮವಾರ ನಿಧನರಾಗಿಧು. ಅವರ ನಿಧನಕ್ಕೆ   ಚುಂಚಾದ್ರಿ ಮಹಿಳಾ ಸಂಘ ಸಂತಾಪ ಸೂಚಿಸಿದೆ.ಹಿರಿಯ ನಟಿಯ ಅಗಲಿಕೆಗೆ ಶ್ರದ್ದಾಂಜಲಿ ಸಭೆ ನಡೆಸಿ ಮಾತನಾಡಿದ ಚುಂಚಾದ್ರಿ ಮಹಿಳಾ ಸಂಘದ ಅಧ್ಯಕ್ಷರಾದ ಮೈನಾವತಿ ರಾಜಮೂರ್ತಿ. ಆರೂವರೆ ದಶಕಗಳು ಚಿತ್ರರಂಗದಲ್ಲಿ‌…

Read more

RIPPONPET NEWS:         ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ  ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ…

ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ  58ನೇ ಗಣೇಶೋತ್ಸವದ ಅಧ್ಯಕ್ಷರಾಗಿ ಸುಧೀರ್ ಪಿ ಹಾಗೂ ಕಾರ್ಯದರ್ಶಿಯಾಗಿ ಮುರುಳಿ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ. ಪಟ್ಟಣದ ಹಿಂದೂ ರಾಷ್ಟ್ರಸೇನಾದ ಸಭಾಂಗಣದಲ್ಲಿ ನಡೆದ ಗಣೇಶ್ೋತ್ಸವ  ಸಮಿತಿಯ ಸಭೆಯಲ್ಲಿ 2024 ರ ಹಿಂದೂ…

Read more

SHAKTI SCHEME:ಶಕ್ತಿ ಯೋಜನೆ: 500 ಕೋಟಿ ಮಹಿಳೆಯರ ಪ್ರಯಾಣ; ಸಿಹಿ ಹಂಚಿ ಸಂಭ್ರಮಿಸಿದ ಹೊಸನಗರ ಬ್ಲಾಕ್ ಕಾಂಗ್ರೆಸ್…

ಹೊಸನಗರ: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಇಂದು ಹೊಸನಗರ ಖಾಸಗಿ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್ ಬಿ ಚಿದಂಬರ್ ನೇತೃತ್ವದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ…

Read more

RIPPONPET NEWS:ಕಳಸವಳ್ಳಿ ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ…

ರಿಪ್ಪನ್‌ಪೇಟೆ: ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಹೊಸನಗರ ಆಖಿಲ ಭಾರತ…

Read more

RIPPONPET NEWS: ಇರುಳುಗಣ್ಣು ನಿವಾರಣೆ ವಿಟಮಿನ್ ಡ್ರಾಪ್ ಸೇವಿಸಿ 10 ಕ್ಕೂ ಆಧಿಕ ಮಕ್ಕಳು ಅಸ್ವಸ್ಥ…..

ರಿಪ್ಪನ್‌ಪೇಟೆ;-ಮಂಗಳವಾರ ದಿನ ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಹನಿ ಡ್ರಾಪ್ ಸೇವನೆಯಿಂದಾಗಿ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಆಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಇರುಳುಗಣ್ಣು ನಿವಾರಣೆಗಾಗಿ  ಮುಂಜಾಗ್ರತಾ ಕ್ರಮವಾಗಿ ಅAಗನವಾಡಿಯಲ್ಲಿ…

Read more

RIPPONPET NEWS: ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ಬೀಳ್ಕೊಡುಗೆ….

ರಿಪ್ಪನ್‌ಪೇಟೆ;- ಪಟ್ಟಣದ ಠಾಣೆಯಲ್ಲಿ ಕಳೆದ ಎರಡು ವರ್ಷಕಾಲ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ಎಸ್.ಪಿ ಮತ್ತು  ಹೊಸನಗರ ವಲಯಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು  ಗೆ ವರ್ಗಾವಣೆಯಾಗಿರುವ ಡಿಆರ್‌ಎಫ್‌ಓ ಅಕ್ಷಯಕುಮಾರ್ ಇವರ…

Read more

RIPPONPET NEWS:          ಬಿಜೆಪಿಯವರ ಸುಳ್ಳು ಆರೋಪ.. `ಅಸ್ಪತ್ರೆ ಆಭಿವೃದ್ದಿಗೆ ಶಾಸಕ ಗೋಪಾಲಕೃಷ್ಣ ಹೆಚ್ಚು ಅಸಕ್ತಿ ವಹಿಸಿದ್ದಾರೆ: ಧನಲಕ್ಷ್ಮೀ ಗಂಗಾಧರ್

`ರಿಪ್ಪನ್‌ಪೇಟೆ;-ಇಲ್ಲಿನ 24×7 ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಸಾಕಷ್ಟು ಭಾರಿರಾಜ್ಯಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.ಅಲ್ಲದೆ ಈಗಾಗಲೇ ಅಸ್ಪತ್ರೆಯಲ್ಲಿಕಾರ್ಯನಿರ್ವಹಿಸುವ ವೈದ್ಯಾಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿದ್ದು ಹೆಚ್ಚವರಿಖಾಯಂ ವೈದ್ಯರನ್ನು ಶೀಘ್ರದಲ್ಲಿ ನೇಮಕಮಾಡಲಾಗುವುದೆಂದು ಸಚಿವರು ಭರವಸೆ ನೀಡಿದ್ದಾರೆಇದು ವಿರೋದಪಕ್ಷದವರುದುರುದ್ದೇಶದಿಂದತಪ್ಪಾಗಿ ಹೇಳಿಕೆ ನೀಡಿ ಶಾಸಕರ ಕಾರ್ಯ ವೈಖರಿಯನ್ನು ಸಹಿಸದೇ…

Read more