MANMOHAN SINGH:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರ್ಥಿಕ ಸುಧಾರಣೆಯ ಹರಿಕಾರ: ಬಿ.ಜಿ ಚಂದ್ರಮೌಳಿ…
ಹೊಸನಗರ:ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರ್ಥಿಕ ಸುಧಾರಣೆಯ ಹರಿಕಾರ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್…
ನಿಮ್ಮ ಊರಿನ ಮತ್ತು ಸಮೀಪದ ಪ್ರದೇಶಗಳ తాజಾ ಸುದ್ದಿಗಳು, ಘಟನೆಗಳು, ಮತ್ತು ಸುದೀರ್ಘ ವರದಿಗಳು. ಸ್ಥಳೀಯ ಸಮುದಾಯದ ವಿಷಯಗಳನ್ನು ತ್ವರಿತವಾಗಿ ತಿಳಿದುಕೊಳ್ಳಿ.
ಹೊಸನಗರ:ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರ್ಥಿಕ ಸುಧಾರಣೆಯ ಹರಿಕಾರ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್…
ಹೊಸನಗರ: ತಾಲ್ಲೂಕಿನ ತ್ರಿಣಿವೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗುರುಭಕ್ತಿ ವಿದ್ಯಾಧರ ರಾವ್ ಉಪಾಧ್ಯಕ್ಷರಾಗಿ ಲಕ್ಷ್ಮಣ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘ ಸ್ಥಾಪನೆಗೊಂಡು…
ಹೊಸನಗರ:ಸಂಪೇಕಟ್ಟೆ ಕೊಲ್ಲೂರು ಮಾರ್ಗವಾದ ರಾಷ್ಟ್ರೀಯ ಹೆದ್ದಾರಿ ಮರಕುಟುಕ ಬಳಿ ಕೊಡಚಾದ್ರಿಯಿಂದ ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ಜೀಪ್ ಹಾಗೂ ಕೊಲ್ಲೂರಿನಿಂದ ಸಿಗಂದೂರಿಗೆ ಪ್ರಯಾಣಿಸುತ್ತಿದ್ದ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು…
ಹೊಸನಗರ: ಸಮಾಜ ಸೇವೆ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಪಟ್ಟಣದ ನಿವಾಸಿ ಸೀಮಾ ಶೆರಾವ್ ಅವರು ರಾಜ್ಯಮಟ್ಟದ ಚೈತನ್ಯ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇದೇ ಡಿಸೆಂಬರ್ 28 ಮತ್ತು 29ರಂದು…
ಹೊಸನಗರ : ಇದೇ ಡಿಸೆಂಬರ್ 29ರ ಭಾನುವಾರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಪಟ್ಟಣದ ಮಲೆನಾಡು ಪ್ರೌಢಶಾಲಾ ಆವರಣದಲ್ಲಿ ನಡೆಯುಲಿರುವ ಇಲ್ಲಿನ ಪ್ರತಿಷ್ಠಿತ ಕಳೂರು ಶ್ರೀ…
ಹೊಸನಗರ; ಅರ್ಹ ರೈತರ ವಿವಿಧ ಕೃಷಿ ಚಟುವಟಿಕೆಗಳಿಗೆ ಅಗತ್ಯ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅªರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಬ್ಯಾಂಕ್ ಕಟಿಬದ್ದವಾಗಿದೆ ಎಂದು ಸ್ಟೇಟ್ ಬ್ಯಾಂಕ್…
ಹೊಸನಗರ: ಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ಕಾಫಿ ವರ್ಕ್ಸ್ ಮಾಲೀಕರಾದ ಎಂ ಕೆ ನಟರಾಜ್(78) ನಿಧನರಾಗಿದ್ದಾರೆ.ಅನಾರೋಗ್ಯ ಹಿನ್ನೆಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಯಲ್ಲಿ ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆಯನ್ನು…
ಹೊಸನಗರ :ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಇಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಅವರ ವಿರುದ್ಧ ಸೂಕ್ತ ಕ್ರಮ ಹಾಗೂ ಎಂ ಎಲ್…
ಹೊಸನಗರ: ಹರಿಗೆಕೊಪ್ಪದ ದಿವಂಗತ ಹುಚ್ಚನಾಯ್ಕರ ಧರ್ಮಪತ್ನಿ ಬೀರಮ್ಮ(90) ಡಿಸೆಂಬರ್ 20ರ ಶುಕ್ರವಾರ ತಡ ರಾತ್ರಿ ವಯೋಸಹಜ ನಿಧನರಾದರು. ಮೃತರಿಗೆ ತಲಾ ಮೂರು ಗಂಡು ಮತ್ತು ಹೆಣ್ಣು ಮಕ್ಕಳನ್ನು…
ಹೊಸನಗರ: ರೈತ ದಿನಾಚರಣೆ ಅಂಗವಾಗಿ ತೋಟಗಾರಿಕೆ, ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದಲ್ಲಿ ಇಲ್ಲಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಡಿ.23ರ ಸೋಮವಾರ…
ದೈನಂದಿನ ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಸುದ್ದಿಗಳನ್ನು ಪಡೆಯಿರಿ