PROTEST:BSNL:ಬಿಎಸ್‌ಎನ್‌ಎಲ್ ನೆಟ್‌ವರ್ಕ್‌ಗೆ ಶ್ರದ್ಧಾಂಜಲಿ!
ತಿಂಗಳ ಕಾಲ ಸ್ಥಗಿತಗೊಂಡ ಸಂಪರ್ಕ ಹುಂಚ ಗ್ರಾಮಸ್ಥರಿಂದ ವಿನೂತನ ಪ್ರತಿಭಟನೆ..
ರಿಪ್ಪನ್‌ಪೇಟೆ :ಹುಂಚ ಹೋಬಳಿಯ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಪ್ರಮುಖ ಸಂಪರ್ಕ ಸೇತುವೆಯಾಗಿದ್ದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಕಳೆದ ಒಂದೂವರೆ ತಿಂಗಳಿನಿಂದ ಸಂಪೂರ್ಣವಾಗಿ ಕಾರ್ಯನಿರ್ವಹಿಸದೆ ಗ್ರಾಮಸ್ಥರನ್ನು ತೀವ್ರ ಸಂಕಷ್ಟಕ್ಕೆ ಒಳಪಡಿಸಿದೆ.…
