HOSANAGARA NEWS: 79ನೇ ಸ್ವಾತಂತ್ರ್ಯ ದಿನಾಚರಣೆ: ಹೊಸನಗರ ನೆಹರು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ರಶ್ಮಿ. ಜೆ…
ಹೊಸನಗರ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಹೊಸನಗರ ತಾಲೂಕು ತಹಶೀಲ್ದಾರ್ ರಶ್ಮಿ. ಜೆ ನೆಹರು ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.ಬಳಿಕ ಪೊಲೀಸ್ ಇಲಾಖೆ, ಗೃಹರಕ್ಷಕ ಇಲಾಖೆ…
