HOSANAGARA NEWS: ಅಮೃತ್ 2.0 ಕುಡಿಯುವ ನೀರಿನ ಯೋಜನೆಗೆ 8 ಕೋಟಿ ಅನುದಾನ ಬಿಡುಗಡೆ: ಗೋಪಾಲಕೃಷ್ಣ ಬೇಳೂರು…
ಹೊಸನಗರ:ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಶುದ್ದ ಕುಡಿಯುವ ನೀರನ್ನು ಒದಗಿಸಲು ಅಮೃತ 2.0 ಯೋಜನೆಯಡಿ ₹8 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು…
ವಿವಿಧ ವಿಷಯಗಳಲ್ಲಿ ಜ್ಞಾನ, ಕೌಶಲ್ಯಗಳು, ಮತ್ತು ಜೀವನಶೈಲಿಯ ಕುರಿತು ಬರೆಯಲಾಗಿರುವ ಸಮಗ್ರ ಲೇಖನಗಳನ್ನು ಓದಿರಿ. ಬ್ಲಾಗ್ಗಳ ಮೂಲಕ ನವೀನ ವಿಚಾರಗಳು ಮತ್ತು ವಿಚಾರ ವಿನಿಮಯವನ್ನು ಪಡೆಯಿರಿ.
ಹೊಸನಗರ:ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಶುದ್ದ ಕುಡಿಯುವ ನೀರನ್ನು ಒದಗಿಸಲು ಅಮೃತ 2.0 ಯೋಜನೆಯಡಿ ₹8 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು…
ರಿಪ್ಪನ್ ಪೇಟೆ:ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಬಿಜೆಪಿ…
ರಿಪ್ಪನ್ ಪೇಟೆ : ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ ವೆಂಕಟೇಶ್ (49) ಅವರು ಸಾಲ ಭಾದೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ…
ರಿಪ್ಪನ್ ಪೇಟೆ: ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧಾ ಆಸಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಉಪನ್ಯಾಸಕಿ ಡಾ.ಹರ್ಷಿತಾ ರಾಹುಲ್ ಅವರು ಹೇಳಿದರು. ಈಚೆಗೆಮಣಿಪಾಲ್ ಆಕಾಡೆಮಿ ಆಫ್ ಹೈಯರ್…
ಹೊಸನಗರ ;ತಾಲ್ಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜು 04-07-2025 ರ ಗುರುವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ…
ಹೊಸನಗರ : ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಸಭೆ ಮಾಡಿ. ಅಲ್ಲಿನ ಅವ್ಯವಸ್ಥೆ, ಕುಂದು ಕೊರತೆ ನಿರ್ವಹಿಸಲು ಸಾಧ್ಯವಾಗುತ್ತದೆ. ಗ್ರಾಮ ಸಭೆಗೆ ಅಧಿಕಾರಿಗಳು ಖುದ್ದು ಹಾಜರಾಗುವಂತೆ ನೋಡಿಕೊಳ್ಳಬೇಕು.…
ರಿಪ್ಪನ್‌ಪೇಟೆ;- ಭಾರತೀಯರು ನಾವೆಲ್ಲರೂ ಒಂದೇ ಎನ್ನುವ ಭಾವನೆಯನ್ನು ಸಮಾಜದಲ್ಲಿ ಬಿತ್ತಿದಾಗ ಮಾತ್ರ ದೇಶದಲ್ಲಿ ಮತ್ತು ಸಮಾಜದಲ್ಲಿ ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ಮಳಲಿಮಠದಪೀಠಾಧ್ಯಕ್ಷರಾದಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.ರಿಪ್ಪನ್‌ಪೇಟೆಯ…
ಹೊಸನಗರ ;ತಾಲ್ಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜು 3-7-2025 ರ ಗುರುವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ…
ಹೊಸನಗರ:ಕೈಯಲ್ಲಿ ಮೊಬೈಲ್ ಇದೆ ಎಂದ ಮಾತ್ರಕ್ಕೆ ಎಲ್ಲರೂ ಪತ್ರಕರ್ತರಾಗುವುದಕ್ಕೆ ಸಾಧ್ಯವಿಲ್ಲ, ಹಾಗಾದರೆ ಅದು ಅಪಾಯವೂ ಹೌದು. ಪತ್ರಕರ್ತರಾಗಲು ನಿರಂತರ ಅಧ್ಯಾಯನ, ವಿಷಯ ಸಂಗ್ರಹ, ಪಾರದರ್ಶಕ ಮನಸ್ಸು ಮತ್ತು…
ಹೊಸನಗರ: ಉಪವಿಭಾಗದಲ್ಲಿ ದಿನಾಂಕ:02-07-2025 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ 33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ…
ದೈನಂದಿನ ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಸುದ್ದಿಗಳನ್ನು ಪಡೆಯಿರಿ