NOTICE BOARD:ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಪಘಾತ ತಡೆಗೆ ಮುಂದಾದ ಪಿ.ಎಸ್.ಐ ಪ್ರವೀಣ್ ನೇತೃತ್ವದ ತಂಡ…
ಹೊಸನಗರ: ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳವಾರ ರಿಪ್ಪಿನ್ ಪೇಟೆ ಪೊಲೀಸ್…
