HOSANAGARA NEWS: 81.14 ಲಕ್ಷ ಅನುದಾನದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು..
ಹೊಸನಗರ: ಹೊಸನಗರವನ್ನು ಮಾದರಿ ನಗರವನ್ನಾಗಿಸುವುದು ನನ್ನ ಗುರಿ ಈ ನಿಟ್ಟಿನಲ್ಲಿ ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.ಇಂದು ಹೊಸನಗರ ಪಟ್ಟಣ…
