SSLC RESULT:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪ್ರವಾಸ ಕಲ್ಪಿಸಿದ ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ವಿನಿ ಕುಮಾರ್…
ಹೊಸನಗರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನೂರು ಜನ ವಿದ್ಯಾರ್ಥಿಗಳಿಗೆ ಒಂದು ದಿನಗಳ ಉಚಿತ ಪ್ರವಾಸವನ್ನು…
