HOSANAGARA NEWS: ಹೊಸನಗರ ತಾಲೂಕಿನ ಯಡೂರು ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರು ಮೂಲದ ಪ್ರವಾಸಿಗ ನೀರುಪಾಲು…
ಹೊಸನಗರ: ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ನೀರುಪಾಲಾಗಿದ್ದಾನೆ. ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್…
