HOSANAGARA NEWS: ಅಗತ್ಯ ವೈದ್ಯರ ನೇಮಕಕ್ಕಾಗಿ ಮುಂದುವರೆದ ಪ್ರತಿಭಟನೆ…
ಪ್ರತಿಭಟನಾ ಸ್ಥಳಕ್ಕೆ ಬಾರದ ಅಧಿಕಾರಿಗಳು…
ಹೊಸನಗರ: ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾದ ತಾಲೂಕಿನ ನಗರ ಹೋಬಳಿಯ ಮೂಡುಗೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಅಗತ್ಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ…
