YOUTH CONGRESS:ರಸಗೊಬ್ಬರ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ನಿಂದ ರಸ್ತೆತಡೆ ನಡೆಸಿ ಪ್ರತಿಭಟನೆ’…
ರಿಪ್ಪನ್‌ಪೇಟೆ;-ಕೇಂದ್ರದ ಬಿಜೆಪಿ ಸರ್ಕಾರರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದುರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನ ಸಭಾಕ್ಷೇತ್ರದಯುವಕಾಂಗ್ರೆಸ್ ನೇತೃತ್ವದಲ್ಲಿರಸ್ತೆತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.ಈ ಪ್ರತಿಭಟನೆಯಲ್ಲಿ ಹೊಸನಗರತಾಲ್ಲೂಕ್…
