GOPALKRISHNA BELUR:ಶ್ರೀ ಗೋಪಾಲಕೃಷ್ಣ ಬೇಳೂರು ಹುಟ್ಟುಹಬ್ಬದ ವಿಜೃಂಭಣೆ:ಅರ್ಜುನ್ ಜನ್ಯ ಸಾರಥ್ಯದಲ್ಲಿ ಸಂಗೀತ ಸಂಜೆ ಸೇರಿದಂತೆ ನಾಳೆ ವಿವಿಧ ವಿಶೇಷ ಕಾರ್ಯಕ್ರಮಗಳು….
ಹೊಸನಗರ: ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬವನ್ನಾ ವಿಜೃಂಭಣೆ ಇಂದ…
