KUWJ 2024-25: ಲೇಖನಿಗೆ ಸಂದ ಗೌರವ : ಪತ್ರಕರ್ತ ನಾ.ರವಿ….
ಮಂಡಿಬೆಲೆ ಶ್ಯಾಮಣ್ಣ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರವಿ ಬಿದನೂರಿಗೆ ಸ್ಥಳೀಯ ಪತ್ರಕರ್ತರ ಅಭಿನಂದನೆ..
ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ) KUWJ – 2024-25ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿ ಪ್ರಶಸ್ತಿ ಸ್ವೀಕರಿಸಿದ ತಾಲೂಕಿನ ಹಿರಿಯ ಪತ್ರಕರ್ತ ರವಿ ಬಿದನೂರು ಅವರನ್ನು…
