HOSANAGARA KUWJ: ಹೊಸನಗರ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರವಿ ನಾಗರಕೊಡಿಗೆ ಅಯ್ಕೆ.
ಹೊಸನಗರ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕದ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ…
