
ಹೊಸನಗರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೆಹರು ಕ್ರೀಡಾಂಗಣದ ಮುಂಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಾಗದಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ನಿರ್ಮಿಸಲಾಗುತ್ತಿದ್ದ ಫುಡ್ ಕೋರ್ಟ್ ಕಾಮಗಾರಿಗೆ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾಮಗಾರಿಯನ್ನು ನಡೆಸುತ್ತಿದ್ದು ಇದೊಂದು ಅವೈಜ್ಞಾನಿಕ ಕಾಮಗಾರಿ ಎಂಬ ಉಲ್ಲೇಖ ಹಾಗೂ ದಾಖಲೆ ಯೊಂದಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು ಇದನ್ನು ಪರಿಶೀಲಿಸಿದ ನ್ಯಾಯಾಲಯ ಜೂನ್ 3ರರ ವರೆಗೆ ತಡೆಯಾಜ್ಞೆ ನೀಡಿತ್ತು ಆದರೆ ಇದೀಗ ನ್ಯಾಯಾಲಯ ಅದೇ ಆದೇಶವನ್ನು ಮುಂದುವರಿಸಿದ್ದು ಜುಲೈ 13ರವರೆಗೆ ಯಥಾ ಸ್ಥಿತಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ..
COURT ORDER..
Discover more from Prasarana news
Subscribe to get the latest posts sent to your email.
