
ಶಿವಮೊಗ್ಗ:ಡಿಪ್ಲೊಮ ಇನ್ ಕೊ-ಆಪರೇಟಿವ್ ಮ್ಯಾನೇಜ್ಮೆಂಟ್ (DCM) ತರಬೇತಿಗೆ ಅರ್ಜಿ ಸಲ್ಲಿಸಲು ಡಿ 25 ಕೊನೆಯ ದಿನ ಆಸಕ್ತರು ನಿಗದಿತ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಸಹಕಾರಿ ಗುಣ ನಿರ್ದೇಶಕರಾದ ವಾಟಗೊಡ್ ಸುರೇಶ್ ತಿಳಿಸಿದರು ಈ ಕುರಿತಾಗಿ ಪತ್ರಿಕಾ ಪ್ರಕಟಣೆ ನೀಡದ ಅವರು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ವತಿಯಿಂದ ಸಂಸ್ಥೆಯಲ್ಲಿ ಆರು ತಿಂಗಳ ಅವಧಿಯ ಡಿಪ್ಲೊಮ ಇನ್ ಕೊ-ಆಪರೇಟಿವ್ ಮ್ಯಾನೇಜ್ಮೆಂಟ್ (DCM) ತರಬೇತಿಗೆ, ಶಿವಮೊಗ್ಗ , ಚಿಕ್ಕಮಂಗಳೂರು, ದಾವಣಗೆರೆ ಚಿತರದುರ್ಗ, ಜಿಲ್ಲೆಗಳ ವ್ಯಾಪ್ತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಹಕಾರಿ ತರಬೇತಿ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಆರಂಭಿಸುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆಈ ತರಬೇತಿ ಪಡೆಯಲು ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಕನಿಷ್ಠ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 25-12-2025 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಕೋ-ಈ ತರಬೇತಿ ಪಡೆಯಲು ಆಯ್ಕೆಯಾದ ಅಭ್ಯರ್ಥಿಗಳಿಗೆ (ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 600) ತರಬೇತಿ ವೇಳೆ ಪ್ರತಿ ತಿಂಗಳು ರೂ.500/- ಶಿಷ್ಯ ವೇತನವನ್ನು ನೀಡಲಾಗುತ್ತಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೊ-ಆಪರೇಟಿವ್ ಮ್ಯಾನೇಜ್ಮೆಂಟ್, ಶಿವಮೊಗ್ಗ 2 ನೆ ಹಂತ ವಿನೋಬನಗರ ಶಿವಮೊಗ್ಗ
ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 08182248873, 9449075746,7022441115,7026246493,9482216930,8310554752 ಗೆ ಸಂಪರ್ಕಿಸಬಹುದು
DCM COURSE...
Discover more from Prasarana news
Subscribe to get the latest posts sent to your email.
