DEATH NEWS:ಹೊಸನಗರ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಗುತ್ತಿಗೆ ನೌಕರ ಶ್ರೀಕಾಂತ್ ನಿಧನ..

ಹೊಸನಗರ:ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗುತ್ತಿಗೆ ನೌಕರರ ಶ್ರೀಕಾಂತ್‌ (42 ನಿನ್ನೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಸಾವನಪ್ಪಿದ್ದಾರೆ.
ನೆಹರು ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ನಡೆಯುತಿತ್ತು. ಆದರೆ ಶ್ರೀಕಾಂತ್‌ ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿದು ಬಂದಿದೆ.

ಪೆವಿಲಿಯನ್‌ ಮೇಲೆ ಶ್ರೀಕಾಂತ್‌ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರಿಂದ ಜಯನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಪರಿಶೀಲಿಸಿದಾಗ ‍ಶ್ರೀಕಾಂತ್‌ ಮೃತಪಟ್ಟಿರುವುದು ಗೊತ್ತಾಗಿದೆ. ಬಳಿಕ ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿ ರಾತ್ರಿ ಮರಣೋತ್ತರ ಪರೀಕ್ಷೆ ಬಳಕೆ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಇತು.
ಇನ್ನು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್‌, ವಿಕಲ ಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಅವರು ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ಹೇಳಿದ್ದಾರೆ.

DEATH NEWS...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading