
ಹೊಸನಗರ: ಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ಕಾಫಿ ವರ್ಕ್ಸ್ ಮಾಲೀಕರಾದ ಎಂ ಕೆ ನಟರಾಜ್(78) ನಿಧನರಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಯಲ್ಲಿ ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ಇವರು ಇಂದು ಮುಂಜಾನೆ ನಿಧನರಾದರು ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
"ಸಂತಾಪ"
ಆರ್ಯವೈಶ್ಯ ಮಹಾಸಭಾ, ಪಾರ್ವತಿ ಈಶ್ವರ ಗಣಪತಿ ದೇವಸ್ಥಾನ ಸಮಿತಿ, ವರ್ತಕರ ಸಂಘ ಹೊಸನಗರ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ಮೃತರ ಅಗಲಿಕೆಗೆ ಸಂತಾಪವನ್ನು ಸೂಚಿಸಿದ್ದಾರೆ..
DEATH NEWS;
Discover more from Prasarana news
Subscribe to get the latest posts sent to your email.
