

ಹೊಸನಗರ: ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಕೆ ಕರುಣಾಕರ್ ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾಗಿದ್ದಾರೆ
ಪ್ರಸ್ತುತ ಹುಂಚ(ಹುಂಬುಜ) ದಲ್ಲೀ ವಾಸವಿದ್ದ ಇವರು ಸಾಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ತೀರ್ಥಹಳ್ಳಿಯ ಎಸ್ ವಿ ಕಾಲೇಜ್ ಆಫ್ ಎಜುಕೇಶನ್ ಸಂಸ್ಥೆಯ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.
ಮೃತರು ಪತ್ನಿ ಮತ್ತು ಇಬ್ಬರು ಪುತ್ರರಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ..
DEATH NEWS...