
ಬೆಂಗಳೂರು:ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜವಾಗಿ ಇಹಲೋಕ ತ್ಯಜಿಸಿದ್ದಾರೆ. ಮಂಜಮ್ಮನವರಿಗೆ ಒಟ್ಟು 12 ಮಂದಿ ಮಕ್ಕಳು ಇದ್ದು, 9 ಮಂದಿ ಗಂಡು ಮಕ್ಕಳು ಹಾಗೂ 3 ಮಂದಿ ಹೆಣ್ಣು ಮಕ್ಕಳನ್ನು ಹೊಂದಿದ್ದರು.
ಮೃತರ ಅಂತ್ಯಕ್ರಿಯೆ ಬಾನುವಾರ (ಸೆಪ್ಟೆಂಬರ್ 21) ಸ್ವಗ್ರಾಮ ಹೊಳೆಕೊಪ್ಪದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.
DEATH NEWS...
Discover more from Prasarana news
Subscribe to get the latest posts sent to your email.
