
ಹೊಸನಗರ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಇಂದು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ನಾಲ್ಕು ಗಂಡು ಮಕ್ಕಳು ಎರಡು ಹೆಣ್ಣು ಮಕ್ಕಳು ಹೊಂದಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಕೊಡುರಿನ ಸ್ವಗೃಹದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೇ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.
DEATH NEWS.
Discover more from Prasarana news
Subscribe to get the latest posts sent to your email.
