
ಶಿವಮೊಗ್ಗ: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿಯೂ ಮೈಕೊರೆವ ಚಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ದಿನಾಂಕ: 03-12-2024 ರಂದು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪ್ರಾಥಮಿಕ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿಗಳಿಗೆ ಈ ಮೇಲ್ಕಂಡ ದಿನಾಂಕದಂದು ರಜೆ ಘೋಷಿಸಲಾಗಿದೆ.
DECLARATION OF HOLIDAY
Discover more from Prasarana news
Subscribe to get the latest posts sent to your email.
