DEER ACCIDENT:ಕಾರಿಗೆ ಡಿಕ್ಕಿ ಜಿಂಕೆ ಸಾವು…

ಹೊಸನಗರ: ಪಟ್ಟಣ ಸಮೀಪ ಕಲ್ಲುಹಳ್ಳ ಬಳಿ ಬೈಂದೂರು ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ಚಲಿಸುತ್ತಿದ್ದ ಕಾರಿಗೆ  ಜಿಂಕೆಯೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಹೊಸನಗರದಿಂದ ಹೋಗುತ್ತಿದ್ದ ಕಾರಿಗೆ ರಸ್ತೆ ಪಕ್ಕದಿಂದ ರಭಸದಲ್ಲಿ ಓಡಿ ಬಂದ ಜಿಂಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಸಾವು ಕಂಡಿದೆ.
ಸ್ಥಳಕ್ಕೆ ನಗರ ವಲಯ ಅರಣ್ಯಾಧಿಕಾರಿ ಸಂತೋಷ ಮಲ್ಲನಗೌಡ, ಡಿವೈಆರ್ ಎಫ್ ಒ ನರೇಂದ್ರ ಮತ್ತು ಸಿಬ್ಬಂದಿ ಬೇಟಿ ನೀಡಿ ಮಹಜರು ಮಾಡಿದರು.

DEER ACCIDENT..


Discover more from Prasarana news

Subscribe to get the latest posts sent to your email.

  • Related Posts

    RIPPONPET NEWS:ಕಳಸವಳ್ಳಿ ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ…

    ರಿಪ್ಪನ್‌ಪೇಟೆ: ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಹೊಸನಗರ ಆಖಿಲ ಭಾರತ…

    Read more

    RIPPONPET NEWS: ಇರುಳುಗಣ್ಣು ನಿವಾರಣೆ ವಿಟಮಿನ್ ಡ್ರಾಪ್ ಸೇವಿಸಿ 10 ಕ್ಕೂ ಆಧಿಕ ಮಕ್ಕಳು ಅಸ್ವಸ್ಥ…..

    ರಿಪ್ಪನ್‌ಪೇಟೆ;-ಮಂಗಳವಾರ ದಿನ ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಹನಿ ಡ್ರಾಪ್ ಸೇವನೆಯಿಂದಾಗಿ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಆಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಇರುಳುಗಣ್ಣು ನಿವಾರಣೆಗಾಗಿ  ಮುಂಜಾಗ್ರತಾ ಕ್ರಮವಾಗಿ ಅAಗನವಾಡಿಯಲ್ಲಿ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading