
ಹೊಸನಗರ: ತಾಲೂಕಿನ ಹುಂಚ ಹೋಬಳಿಯ ಸೋನಲೆ ಗ್ರಾಮ ಪಂಚಾಯತ್ ಮೀಸಲು ಅರಣ್ಯ ಪ್ರದೇಶದ ಸರ್ವೆ ನಂಬರ್ 49 ಮತ್ತು 50ರಲ್ಲಿ ಅಕ್ರಮವಾಗಿ ಅಡಿಕೆ ಸಸಿಗಳನ್ನು ನೆಡಲು ದಟ್ಟ ಅರಣ್ಯವನ್ನು ನಾಶಪಡಿಸುತ್ತಿದ್ದು ಹಾಗೂ ಅದೇ ಸರ್ವೇ ನಂಬರ್ ನ ಅಂಚಿನ ನದಿಯ ಪಾತ್ರದಲ್ಲಿ ನಿರಂತರವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು ಇದನ್ನು ಗಂಭೀರ ವಿಷಯವಾಗಿ ಪರಿಗಣಿಸಿ ಅರಣ್ಯ ನಾಶ ಹಾಗೂ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿಕೊಂಡಿರುವವರ ವಿರುದ್ಧ ಕೂಡಲೇ ಕ್ರಮವನ್ನು ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹರೀಶ್ ಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೆ ಸಾಗರ ವಿಭಾಗ ಇವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
FOREST-SAND
Discover more from Prasarana news
Subscribe to get the latest posts sent to your email.
