
ಹೊಸನಗರ: ಸಾಗರ ಕ್ಷೇತ್ರದ ವಿಧಾನ ಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಗೋಪಾಲಕೃಷ್ಣ ಬೇಳೂರು

ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ರೂ 1.08 ಕೋಟಿ ಲಾಭಾಂಶದ ಚೆಕ್ಕನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶನ್ ಉಪಸ್ಥಿತರಿದ್ದರು.
GOPALKRISHNA BELUR:KSFIDL
Discover more from Prasarana news
Subscribe to get the latest posts sent to your email.
